ಕನ್ನಡದಲ್ಲಿ ತೆರೆ ಕಾಣಲಿದೆ ಹಾಲಿವುಡ್ ‘ಶಾಂಗ್-ಚಿ’ ಸಿನಿಮಾ
Team Udayavani, Aug 20, 2021, 5:58 PM IST
ಇತ್ತೀಚಿಗೆ ಪರಭಾಷೆ ಸಿನಿಮಾಗಳೂ ಕನ್ನಡಕ್ಕೆ ಡಬ್ ಆಗಿ ಬಿಡುಗಡೆ ಕಾಣುತ್ತಿವೆ. ಇದೀಗ ಮತ್ತೊಂದು ಹಾಲಿವುಡ್ ಸಿನಿಮಾ ಕನ್ನಡ ಭಾಷೆಗೆ ಡಬ್ ಆಗಿ ತೆರೆ ಕಾಣಲು ಸಜ್ಜಾಗಿದೆ.
ಪ್ರಸಿದ್ಧ ಸಿನಿಮಾ ನಿರ್ಮಾಣ ಸಂಸ್ಥೆ ಮಾರ್ವೆಲ್ ಸ್ಟುಡಿಯೋಸ್ ನಿರ್ಮಿಸಿರುವ ‘ಶಾಂಗ್-ಚಿ’ ಇದೆ ಸೆಪ್ಟೆಂಬರ್ 3 ಬಿಡುಗಡೆಯಾಗಲಿದೆ. ವಿಶೇಷ ಏನಂದರೆ ಈ ಚಿತ್ರ ಕನ್ನಡ ಸೇರಿದಂತೆ ಇಂಗ್ಲಿಷ್, ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತೆರೆ ಕಾಣಲಿದೆ.
ಈ ಸಿನಿಮಾದಲ್ಲಿ ಸಿಮು ಲಿಯು, ಆಕ್ವಾಫಿನಾ, ಮೆಂಗೀರ್ ಜಾಂಗ್, ಫಲಾ ಚೆನ್, ಫ್ಲೋರಿಯನ್ ಮುಂಟೇನು, ಬೆನೆಡಿಕ್ಟ್ ವಾಂಗ್, ಯುಯೆನ್ ವಾ, ರೋನಿ ಚಿಯೆಂಗ್, ಝಾಕ್ ಚೆರ್ರಿ, ಡಲ್ಲಾಸ್ ಲಿಯು, ಮಿಕ್ ಯೋಹ್ ಮತ್ತು ಟೋನಿ ಲೆಯುಂಗ್ ಮುಂತಾದವರು ಅಭಿನಯಿಸಿದ್ದಾರೆ.
ಮಾರ್ವೆಲ್ ಸ್ಟುಡಿಯೋಸ್ ನ “ಶಾಂಗ್-ಚಿ ಮತ್ತು ಲೆಂಡ್ ಲೆಜೆಂಡ್ ಆಫ್ ದಿ ಟೆನ್ ರಿಂಗ್ಸ್” ನಲ್ಲಿ ಸಿಮು ಲಿಯು ಶಾಂಗ್-ಚಿ ಆಗಿ ನಟಿಸಿದ್ದಾರೆ, ಅವರು ನಿಗೂಢವಾದ ಟೆನ್ ರಿಂಗ್ಸ್ ಒಳಗಿನ ಜಾಲಕ್ಕೆ ಸಿಲುಕಿದಾಗ ಅವರು ಅನುಭವಿಸಿದ ಘಟನಾವಳಿಗಳೇ ಚಿತ್ರದ ಕಥಾವಸ್ತು.
ಇನ್ನು ಸಾಂಗ್ ಚಿ ಚಿತ್ರವನ್ನು ಡೆಸ್ಟಿನ್ ಡೇನಿಯಲ್ ಕ್ರೆಟನ್ ನಿರ್ದೇಶಿಸಿದ್ದಾರೆ. ಕೆವಿನ್ ಫೀಗೆ ಮತ್ತು ಜೊನಾಥನ್ ಶ್ವಾರ್ಟ್ಜ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.