ಬಾಲಿವುಡ್‌ ದಂತಕತೆ ಶಶಿಕಪೂರ್‌ ಇನ್ನಿಲ್ಲ

Team Udayavani, Dec 5, 2017, 6:00 AM IST

Shashi-Kapoor.jpg

ಮುಂಬೈ: ಮನೆತನದ ಮತ್ತೂಂದು ಧ್ರುವತಾರೆ ಸೋಮವಾರ ಅಸ್ತಂಗತವಾಗಿದೆ. ಹಿರಿಯ ನಟ, ಬಾಲಿವುಡ್‌ ದಂತಕತೆ ಹಾಗೂ 2015ರ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಶಶಿಕಪೂರ್‌ (79) ನಿಧನರಾಗಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, 2014ರಲ್ಲಿ ಹೃದಯ ಸೋಂಕಿಗೆ ಒಳಗಾಗಿದ್ದರು. ಇದು ಉಲ್ಬಣಗೊಂಡಿದ್ದರಿಂದ ಇತ್ತೀಚೆಗೆ ಅವರು ಬೈಪಾಸ್‌ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. 166 ಹಿಂದಿ ಚಿತ್ರಗಳಲ್ಲಿ ನಟಿಸಿರುವ ಅವರು, ಕೆಲವು ಇಂಗ್ಲಿಷ್‌ ಚಿತ್ರಗಳಲ್ಲೂ ಅಭಿನಯಿಸಿದ್ದರು.

ಅನೇಕ ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದ ಅವರು, 2011ರಲ್ಲಿ ಪದ್ಮಭೂಷಣ, 2015ರಲ್ಲಿ ದಾದಾ ಸಾಹೇಬ್‌ ಫಾಲ್ಕೆ ಪಡೆದಿದ್ದರು.

ಹಿನ್ನೋಟ:
ಹಿಂದಿ ಚಿತ್ರರಂಗದ ಮೇರು ಪರ್ವತಗಳಲ್ಲೊಂದಾದ ಪೃಥ್ವಿರಾಜ್‌ ಕಪೂರ್‌  (ಕನ್ನಡದ “ಸಾûಾತ್ಕಾರ’ ಚಿತ್ರದಲ್ಲಿ ಡಾ.ರಾಜ್‌ ಅವರ ತಂದೆಯ ಪಾತ್ರ ಮಾಡಿದ್ದರು)ಗರಡಿಯಲ್ಲಿ ಪಳಗಿದ ಅವರ ಮೊದಲಿಬ್ಬರು ಮಕ್ಕಳಾದ ರಾಜ್‌ ಕಪೂರ್‌ ಹಾಗೂ ಶಮಿ ಕಪೂರ್‌ ಅಕ್ಷರಶಃ ಬಾಲಿವುಡ್‌ ಚಿತ್ರರಂಗವನ್ನು ಆಳಿದವರು. ಅವರ ನೆರಳಿನಲ್ಲೇ ಬಂದ ಶಶಿಕಪೂರ್‌, ಪೃಥ್ವಿರಾಜ್‌ ಅವರ ಮೂರನೇ ಹಾಗೂ ಕಿರಿಯ ಪುತ್ರ. ಅಷ್ಟೇ ಅಲ್ಲ, 1960, 70ರ ದಶಕದಲ್ಲಿ ಆಗಿನ ಹುಡುಗಿಯರ ಡ್ರೀಮ್‌ ಬಾಯ್‌ ಆಗಿದ್ದ ಶಶಿಕಪೂರ್‌, ಹಿಂದಿಯ ಮೊದಲ ಚಾಕ್ಲೇಟ್‌ ಹೀರೋ ಇಮೇಜ್‌ ಪಡೆದವರು.

ಸಿನಿಮಾ ವಾತಾವರಣದಲ್ಲೇ ಬೆಳೆದ ಅವರು, ತಮ್ಮ ಮೂರನೇ ವಯಸ್ಸಿನಲ್ಲೇ ಬಣ್ಣ ಹಚ್ಚಿದ್ದರು. 40ರ ದಶಕದ ಆರಂಭದಲ್ಲಿ ಅವರು ತಮ್ಮ ತಂದೆಯ ನಿರ್ಮಾಣದ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದರು. ಆನಂತರ, 1950ರಲ್ಲಿ ತೆರೆಕಂಡ ಸಂಗ್ರಾಮ್‌, 1953ರಲ್ಲಿ ತೆರೆಕಂಡ ದಾನಾ ಪಾನಿ ಚಿತ್ರಗಳ ಗಮನಾರ್ಹ ಪಾತ್ರಗಳಲ್ಲಿ ಕಾಣಿಸಿಕೊಂಡರು. ಬಾಲನಟನಾಗಿ ಅವರಿಗೆ ಹೆಸರು ತಂದಿದ್ದು ಆಗ್‌ (1948) ಹಾಗೂ ಆವಾರಾ (1951).

ಚಿತ್ರಗಳಲ್ಲಿ ನಾಯಕರಾಗಿ ಮಿಂಚುವುದಕ್ಕೂ ಮೊದಲು ಅವರು ಸಹಾಯಕ ನಿರ್ದೇಶಕರಾಗಿ ತಮ್ಮ ಸಂಸ್ಥೆಯ ಚಿತ್ರಗಳಲ್ಲಿ ಕೆಲಸ ಮಾಡಿದ್ದರು. ಅವುಗಳಲ್ಲಿ ಪೋಸ್ಟ್‌ ಬಾಕ್ಸ್‌ 999, ಗೆಸ್ಟ್‌ ಹೌಸ್‌ ಪ್ರಮುಖವಾದವು. ಆನಂತರ, ಧರ್ಮಪುತ್ರ (1961) ಚಿತ್ರದ ಮೂಲಕ ಅವರು ನಾಯಕರಾಗಿ ಕಾಣಿಸಿಕೊಳ್ಳಲಾರಂಭಿಸಿದರು. 116 ಚಿತ್ರಗಳ ಅವರ ಸಿನಿಜೀವನದಲ್ಲಿ “ನಮಕ್‌ ಹಲಾಲ್‌’, “ಸತ್ಯಂ ಶಿವಂ ಸುಂದರಂ’, “ದೀವಾರ್‌’ ಹಾಗೂ “ವಖ್‌¤’ ಚಿತ್ರಗಳು ಅವರನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡಿದ ಚಿತ್ರಗಳು.

1958ರಲ್ಲಿ ಇಂಗ್ಲೆಂಡ್‌ ಮೂಲದ ಜೆನ್ನಿಫ‌ರ್‌ ಕೆಂದಾಲ್‌ ಅವರನ್ನು ವಿವಾಹವಾಗಿದ್ದ ಶಶಿಕಪೂರ್‌, ಕುನಾಲ್‌ ಕಪೂರ್‌, ಕರಣ್‌ ಕಪೂರ್‌ ಹಾಗೂ ಸಂಜನಾ ಕಪೂರ್‌ ಎಂಬ ಮಕ್ಕಳನ್ನು ಅಗಲಿದ್ದಾರೆ. ಜೆನ್ನಿಫ‌ರ್‌ 1984ರಲ್ಲೇ ನಿಧನರಾಗಿದ್ದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.