Bollywood; ಅರೆ ಕ್ಷಣದಲ್ಲಿ ಮರುಜನ್ಮ!..: ಹೃದಯಾಘಾತದ ಕುರಿತು ಶ್ರೇಯಸ್ ತಲ್ಪಡೆ ಮಾತು

ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ.. ಬೇರೆ ಯಾವುದೂ ಮುಖ್ಯವಲ್ಲ ಎಂದ ನಿರ್ದೇಶಕ,ನಿರ್ಮಾಪಕ

Team Udayavani, Jan 3, 2024, 3:48 PM IST

1-adsadsad

ಮುಂಬಯಿ: ಬಾಲಿವುಡ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಶ್ರೇಯಸ್ ತಲ್ಪಡೆ ಅವರಿಗೆ ತೀವ್ರ ಹೃದಯಾಘಾತಕ್ಕೊಳಗಾಗಿ ಆಂಜಿಯೋಪ್ಲಾಸ್ಟಿಗೆ ಒಳಗಾದ ಬಳಿಕ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ನನಗೆ ಪುನರ್ ಜನ್ಮ ಸಿಕ್ಕಿದೆ ಎಂದು ಹೇಳಿದ್ದಾರೆ.

ಟೈಮ್ಸ್ ಆಫ್ ಇಂಡಿಯಾಗೆ ತಮ್ಮ ಬದುಕಿನ ಸಂಕಷ್ಟದ ಕ್ಷಣಗಳ ಕುರಿತು ಮಾಹಿತಿ ಹಂಚಿಕೊಂಡಿದ್ದು ”ಆ ದಿನ ಕೆಲವು ನಿಮಿಷಗಳ ಕಾಲ ತಾನು ಪ್ರಾಯೋಗಿಕವಾಗಿ ಕೊನೆಯುಸಿರೆಳೆದಿದ್ದೆ”. ನನ್ನ ಕುಟುಂಬವೂ ಹೃದಯ ಸಂಬಂಧಿ ಕಾಯಿಲೆಗಳ ಇತಿಹಾಸವನ್ನು ಹೊಂದಿದೆ ಎಂದು ಹೇಳಿಕೊಂಡಿದ್ದಾರೆ.

ಡಿಸೆಂಬರ್ 14 ರಂದು ಪತ್ನಿ ದೀಪ್ತಿ ತನ್ನನ್ನು ಆಸ್ಪತ್ರೆಗೆ ಕರೆದೊಯ್ದಾಗ ಏನಾಯಿತು ಎಂಬ ವಿಚಾರ ವಿವರವಾಗಿ ಹೇಳಿದ್ದು, “ಶೂಟಿಂಗ್ ಸ್ಥಳದಲ್ಲಿ ಇದ್ದಕ್ಕಿದ್ದಂತೆ, ನನಗೆ ಉಸಿರುಗಟ್ಟುವಿಕೆ ಶುರುವಾಯಿತು. ನನ್ನ ಎಡಗೈ ನೋವು ಪ್ರಾರಂಭಿಸಿತು. ನನ್ನ ಬಟ್ಟೆಗಳನ್ನು ಬದಲಾಯಿಸಲು ಸಾಧ್ಯವಾಗಲಿಲ್ಲ. ನಾವು ಆಕ್ಷನ್ ಸೀಕ್ವೆನ್ಸ್‌ಗಳನ್ನು ಶೂಟ್ ಮಾಡುತ್ತಿರುವುದರಿಂದ ಇದು ಸ್ನಾಯು ಎಳೆತ ಎಂದು ನಾನು ಭಾವಿಸಿದೆ. ಈ ಹಿಂದೆ ನಾನು ಈ ರೀತಿಯ ಆಯಾಸವನ್ನು ಅನುಭವಿಸಿರಲಿಲ್ಲ.’ನಾನು ಕಾರ್ ಹತ್ತಿದ ತತ್ ಕ್ಷಣ, ನಾನು ನೇರವಾಗಿ ಆಸ್ಪತ್ರೆಗೆ ಹೋಗಬೇಕು ಎಂದು ನನಗೆ ಅನಿಸಿತು, ಆದರೆ ನಾನು ಮೊದಲು ಮನೆಗೆ ಹೋಗಬೇಕು ಎಂದು ಭಾವಿಸಿದೆ. ನನ್ನ ಹೆಂಡತಿ ದೀಪ್ತಿ ನನ್ನನ್ನು ಆ ಸ್ಥಿತಿಯಲ್ಲಿ ನೋಡಿ 10 ನಿಮಿಷಗಳ ಒಳಗೆ ಆಸ್ಪತ್ರೆಗೆ ಹೋಗುತ್ತಿದ್ದೆವು.ಗೇಟ್‌ನಿಂದ ಆಸ್ಪತ್ರೆಯನ್ನು ಪ್ರವೇಶಿಸುವ ಹೊತ್ತಿಗೆ ಹೃದಯ ಸ್ತಂಭನಕ್ಕೆ ಒಳಗಾಗಿದ್ದೆ”  ಎಂದು ಬಹಿರಂಗಪಡಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಕೆಲಸ ಮುಗಿಸಿ ತೀವ್ರ ಆಯಾಸ ಅನುಭವಿಸುತ್ತಿದ್ದೆ, ಕುಟುಂಬದಲ್ಲಿ ಹೃದಯ ಸಂಬಂಧಿ ಕಾಯಿಲೆ ಇರುವ ಕಾರಣ ಔಷಧೋಪಚಾರ ಹಾಗೂ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತಿದ್ದೇನೆ ಎಂದು ಶ್ರೇಯಸ್ ಹೇಳಿದ್ದಾರೆ.

“ನನ್ನ ಜೀವನದಲ್ಲಿ ನಾನು ಎಂದಿಗೂ ಆಸ್ಪತ್ರೆಗೆ ದಾಖಲಾಗಲಿಲ್ಲ, ಮೂಳೆ ಮುರಿತಕ್ಕೆ ಸಹ ಆಗಿರಲಿಲ್ಲ,ನಿಮ್ಮ ಆರೋಗ್ಯವನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಸಮಯವು ತುಂಬಾ ಅನಿಶ್ಚಿತ. ನಿಮ್ಮ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಅದು ಕೆಟ್ಟರೆ, ಬೇರೆ ಯಾವುದೂ ಮುಖ್ಯವಾಗುವುದಿಲ್ಲ” ಎಂದು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.