ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ಗೆ ದುಡ್ಡಿನ ಸಮಸ್ಯೆಯಾಗಿದೆಯಂತೆ!
Team Udayavani, May 11, 2021, 10:44 AM IST
ನವದೆಹಲಿ : ಭಾರತೀಯ ಸಿನಿಮಾರಂಗದ ಖ್ಯಾತ ನಟ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರಂತೆ. ಖ್ಯಾತ ನಟನ ಮಗಳಾಗಿ ಆರ್ಥಿಕ ಸಂಕಷ್ಟನಾ? ಎಂಬ ಪ್ರಶ್ನೆ ನಿಮಗೆ ಮೂಡಬಹುದು. ಶೃತಿ ಹಣಕಾಸಿನ ಸಮಸ್ಯೆಯಲ್ಲಿದ್ದು ಕೆಲಸ ಮಾಡಲೇ ಬೇಕಾದ ಅನಿವಾರ್ಯತೆ ಇದೆ ಎಂದು ಶೃತಿ ಹಾಸನ್ ಹೇಳಿಕೊಂಡಿದ್ದಾರೆ.
ನಾನು ಮರೆಮಾಚಲು ಸಾಧ್ಯವಿಲ್ಲ. ನನಗೆ ಕೋವಿಡ್ ರೋಗ ಮುಗಿಯುವವರೆಗೆ ಕಾಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆರೋಗ್ಯದ ಬಗ್ಗೆ ಭಯದ ನಡುವೆಯೂ ಚಿತ್ರೀಕರಣ ಮಾಡುವುದು ಕಠಿಣವಾಗಿದೆ. ಲಾಕ್ ಡೌನ್ ಮುಗಿಯುತ್ತಿದ್ದಂತೆ ಕೆಲಸ ಶೂಟಿಂಗ್ ಆರಂಭ ಮಾಡುವುದು ಮುಖ್ಯವಾಗಿದೆ ಎಂದಿದ್ದಾರೆ.
ನಾನು ಕೆಲಸಕ್ಕೆ ಹೋಗಲೇ ಬೇಕಾಗಿದೆ. ನಾನು ಆರ್ಥಿಕ ಸಂಕಷ್ಟದಲ್ಲಿದ್ದೇನೆ ಎಂದು ಶೃತಿ ಹೇಳಿದ್ದಾರೆ. ಶೂಟಿಂಗ್ ಪ್ರಾರಂಭವಾಗುತ್ತಿದ್ದಂತೆ ನಾನು ಭಾಗಿಯಾಗುತ್ತೇನೆ. ನನ್ನ ಎಲ್ಲಾ ವೃತ್ತಿಪರ ಬದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಶೃತಿಹಾಸನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.