ಲಂಡನ್‌ನಲ್ಲಿ ಉದ್ಯಮಿ ಆನಂದ್‌ ಅಹುಜಾ – ಸೋನಮ್‌ ಮದುವೆ ?

Team Udayavani, Mar 24, 2018, 4:11 PM IST

Sonam-Anand-Ahuja-700.jpg

ಹೊಸದಿಲ್ಲಿ : ಬಾಲಿವುಡ್‌ ತಾರೆ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರು ವಿದೇಶದಲ್ಲಿ ಖಾಸಗಿ ಸಮಾರಂಭದಲ್ಲಿ ವೈವಾಹಿಕ ಬಂಧನಕ್ಕೆ ಒಳಗಾದ ಬಳಿಕದಲ್ಲಿ ಈಗ ಬಾಲಿವುಡ್‌ನ‌ ಇನ್ನೋರ್ವ ನಟಿ ಸೋನಮ್‌ ಕಪೂರ್‌ ಮತ್ತು ಉದ್ಯಮಿ ಆನಂದ್‌ ಅಹುಜಾ ಅವರ ಮದುವೆ ಲಂಡನ್‌ನಲ್ಲಿ ನಡೆಯಲಿದೆ ಎಂಬ ವದಂತಿ ಈಗ ದಟ್ಟವಾಗಿ ಸುತ್ತು ಹೊಡೆಯುತ್ತಿದೆ. 

ಸೋನಮ್‌ – ಆನಂದ್‌ ಈ ವರ್ಷ ಜೂನ್‌ನಲ್ಲೇ ಲಂಡನ್‌ನಲ್ಲಿ ಮದುವೆಯಾಗಲಿದ್ದಾರೆ ಎಂದು “ಬಾಲಿವುಡ್‌ ಲೈಫ್’ ವರದಿ ಮಾಡಿದೆ. 

ಸೋನಮ್‌ ಕೈಯಲ್ಲಿ ಈಗಿರುವ ವೀರೇ ಡಿ ವೆಡ್ಡಿಂಗ್‌ ಚಿತ್ರ ಬಿಡುಗಡೆಯಾದ ಬಳಿಕ ಲಂಡನ್‌ನಲ್ಲಿ ಆನಂದ್‌ ಜತೆಗೆ ಆಕೆ ಮದುವೆಯಾಗಲಿದ್ದಾರೆ ಎಂದು ಬಾಲಿವುಡ್‌ ಲೈಫ್ ಹೇಳಿದೆ.

ವಿಶೇಷವೆಂದರೆ ಸೋನಮ್‌ ಈ ತನಕವೂ ತನ್ನ ಖಾಸಗಿ ಬದುಕಿನ ಬಗ್ಗೆ ಯಾರಲ್ಲೂ ಎಲ್ಲಿಯೂ ಏನನ್ನೂ ಹೇಳಿಲ್ಲ; ಆನಂದ್‌ ಜತೆಗೆ ತನಗೆ ಬಾಂಧವ್ಯವಿದೆ ಎಂದೂ ಆಕೆ ಬಾಯಿ ಬಿಟ್ಟಿಲ್ಲ. 

ಒಟ್ಟಿನಲ್ಲಿ ಈಗ ಜೂನ್‌ ವರೆಗೆ ಕಾಯುವ ಸರದಿ ಸೋನಮ್‌  ಅಭಿಮಾನಿಗಳದ್ದು !

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.