ಮಟನ್ ಶಾಪ್ ಗೆ ತಮ್ಮ ಹೆಸರು : ನಟ ಸೋನು ಪ್ರತಿಕ್ರಿಯೆ ಹೇಗಿದೆ ಗೊತ್ತಾ?


Team Udayavani, May 31, 2021, 1:07 PM IST

98

ಮುಂಬೈ : ಕಳೆದ ವರ್ಷದಿಂದ  ಅನೇಕ ಜನ ಸಾಮಾನ್ಯರಿಗೆ ಸಹಾಯ ಮಾಡುತ್ತಿರುವ ಬಾಲಿವುಡ್ ನಟ ಸೋನು ಸೂದ್ ರಿಯಲ್ ಹೀರೋ ಆಗಿದ್ದಾರೆ.

ಇವರು ಮಾಡುತ್ತಿರುವ ಸಾಮಾಜಿಕ ಕಾರ್ಯದಿಂದ ಸೋನು ಸೂದ್ ಅವರನ್ನು ದೇವರಂತೆ ಆರಾದಿಸುತ್ತಿದ್ದಾರೆ. ಅದು ಎಷ್ಟರ ಮಟ್ಟಿಯೆಂದರೆ ತಮ್ಮ ಅಂಗಡಿ, ಗ್ಯಾರೇಜ್ ಗಳಿಗೆ ಈ ನಟನ ಹೆಸರು ಇರಿಸಿ ಗೌರವ ಸೂಚಿಸುತ್ತಿದ್ದಾರೆ.

ಇದೀಗ ತೆಲಂಗಾಣದಲ್ಲಿ ಮಟನ್‌ ಶಾಪ್‌ವೊಂದಕ್ಕೆ ಸೋನು ಸೂದ್‌ ಅವರ ಹೆಸರನ್ನು ಇಡಲಾಗಿದೆ. ಇದಕ್ಕೆ ಸೋನು ಕೂಡ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಈ ಕುರಿತಾಗಿ ಟ್ವೀಟ್​ ಮಾಡಿರುವ ನಟ, ಸಖತ್ ಹ್ಯೂಮರಸ್​ ಆಗಿ ಹಾಗೂ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ಸಸ್ಯಾಹಾರಿ… ನನ್ನ ಹೆಸರಿನಲ್ಲಿ ಮಟನ್ ಅಂಗಡಿ..? ನಾನು ಅವರಿಗೆ ಯಾವುದಾದರೂ ಸಸ್ಯಾಹಾರಕ್ಕೆ ಸಂಬಂಧಿಸಿದ ವ್ಯಾಪಾರ ಮಾಡಲು ಸಹಾಯ ಮಾಡಬಹುದೇ..?’ ಎಂದು ಟ್ವೀಟ್‌ ಮಾಡಿದ್ದಾರೆ.

ಸೋನು ಸೂದ್ ಅವರು ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಮಧ್ಯೆ  ಕೋವಿಡ್ ರೋಗಿಗಳಿಗೆ ಆಮ್ಲಜನಕ ಸಾಂದ್ರಕಗಳನ್ನು ಮತ್ತು ಇತರ ಅಗತ್ಯ ಸಾಧನಗಳನ್ನೂ ವ್ಯವಸ್ಥೆ ಮಾಡುತ್ತಿದ್ದಾರೆ. ಜೂನ್‌ನಲ್ಲಿ ಆಂಧ್ರಪ್ರದೇಶದಲ್ಲಿ ಒಂದೆರಡು ಆಮ್ಲಜನಕ ಘಟಕಗಳನ್ನು ಸ್ಥಾಪಿಸುವುದಾಗಿ ಸೋನು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದರು.

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

kangana-2

Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್‌ಗೆ ಸಿಬಿಎಫ್ಸಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.