ಶೀಘ್ರವೇ ಉದ್ಯಮಿ, ನಟನ ಜೊತೆ ಸೌಂದರ್ಯ ರಜನೀಕಾಂತ್ 2ನೇ ವಿವಾಹ!
Team Udayavani, Nov 14, 2018, 11:02 AM IST
ತಮಿಳುನಾಡು: ಸೂಪರ್ ಸ್ಟಾರ್ ರಜನಿಕಾಂತ್ ಕಿರಿಯ ಪುತ್ರಿ ಸೌಂದರ್ಯ ಮುಂದಿನ ವರ್ಷ 2ನೇ ಮದುವೆಯಾಗುವ ಬಗ್ಗೆ ನಿರ್ಧರಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. 2017ರಲ್ಲಿ ಸೌಂದರ್ಯ ಮತ್ತು ಮೊದಲ ಪತಿ ಅಶ್ವಿನ್ ವಿವಾಹ ವಿಚ್ಛೇದನ ಪಡೆದಿದ್ದರು.
ತದನಂತರ ಸೌಂದರ್ಯ ನಟ, ಉದ್ಯಮಿ ವಿಶಾಖನ್ ವನಂಗಮುಡಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಸೌಂದರ್ಯ ಮತ್ತು ಅಶ್ವಿನ್ ದಂಪತಿಗೆ ಗಂಡು ಮಗು ಜನಿಸಿದ್ದು, ಅದಕ್ಕೆ ವೇದ್ ಎಂದು ಹೆಸರಿಟ್ಟಿದ್ದರು. ಆದರೆ ದಂಪತಿ ನಡುವೆ ಹೊಂದಾಣಿಕೆಯ ಸಮಸ್ಯೆಯಿಂದಾಗಿ ವಿಚ್ಛೇದನ ಪಡೆದು ದೂರಾಗಿದ್ದರು.
ವಿಶಾಖನ್ ಕೂಡಾ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು. ಪತ್ರಿಕಾ ಸಂಪಾದಕಿಯಾಗಿದ್ದ ಕವಿತಾ ಅವರನ್ನು ವಿಶಾಖನ್ ವಿವಾಹವಾಗಿದ್ದು, ಇಬ್ಬರ ನಡುವೆ ಹೊಂದಾಣಿಕೆಯಾಗದ ಪರಿಣಾಮ ವಿವಾಹ ವಿಚ್ಛೇದನ ಪಡೆದಿದ್ದರು. ಖ್ಯಾತ ಉದ್ಯಮಿ ವನಂಗಮುಡಿ ಅವರ ಪುತ್ರರಾಗಿರುವ ವಿಶಾಖನ್ ಔಷಧ ವ್ಯವಹಾರ ನಡೆಸುತ್ತಿದ್ದು, 2018ರಲ್ಲಿ ಬಿಡುಗಡೆಯಾಗಿದ್ದ ವಂಜಗರ್ ಉಳಗಂ ಚಿತ್ರದಲ್ಲಿ ನಟಿಸಿದ್ದರು.
ಭಾವೀ ಪತಿ ವಿಶಾಖನ್ ಜೊತೆ ಸೌಂದರ್ಯ
ಮೊದಲ ಪತಿ ಅಶ್ವಿನ್ ಜೊತೆ ಸೌಂದರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood; ಆಲಿಯಾ ಭಟ್ ನಟನೆ ಚಿತ್ರದಲ್ಲಿ ನಟಿಸಲು ಒಪ್ಪದ ಶಾರೂಕ್!
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
MUST WATCH
ಹೊಸ ಸೇರ್ಪಡೆ
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.