ಕಬೀರ ನಾಯಕಿ ಸನುಷಾಗೆ ರೈಲಿನಲ್ಲಿ ಲೈಂಗಿಕ ಕಿರುಕುಳ!

Team Udayavani, Feb 2, 2018, 10:37 AM IST

1-a.jpg

ತಿರುವನಂತಪುರಂ: ದಕ್ಷಿಣ ಭಾರತದ ನಟಿ ಸನುಷಾಗೆ ರೈಲಿನಲ್ಲಿ ಸಹಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುವಾರ ನಸುಕಿನ ವೇಳೆ ನಡೆದಿದೆ. 

ಕಣ್ಣೂರಿನಿಂದ ತಿರುವನಂತಪುರಂಗೆ ಮಾವೇಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಎಸಿ ಕೋಚ್‌ನಲ್ಲಿ ಮಲಗಿದ್ದ ಸನುಷಾ ಮೇಲೆ ಕಾಮುಕ ಕೈಹಾಕಿದ್ದಾನೆ. ಕೂಡಲೆ ಕಾಮುಕನನ್ನು ಹಿಡಿದ ಸನುಷಾ ಜೋರಾಗಿ ಕಿರುಚಿಕೊಂಡಿದ್ದಾರೆ. 

ಕಿರುಚಾಟ ಕೇಳಿ ಪಕ್ಕದ ಬೋಗಿಯಲ್ಲಿದ್ದ  ಚಿತ್ರಕಥೆಗಾರ ಆರ್‌.ಉನ್ನಿ ಮತ್ತು ರಂಜಿತ್‌ ಎಂಬಾತ ಓಡಿ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ರೈಲ್ವೇ ಪೊಲೀಸರು 40 ರ ಹರೆಯದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. 

ಬಂಧಿತ ಆರೋಪಿ  ಕನ್ಯಾಕುಮಾರಿಯ ಚಿನ್ನದ ವ್ಯಾಪಾರಿ ಆಂಟೋ ಬೋಸ್‌ ಎಂದು ಗುರುತಿಸಲಾಗಿದೆ. 

ಆರೋಪಿಯನ್ನು ತ್ರಿಶ್ಯೂರ್‌ನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ಕಾಮುಕರಿಗೆ ಪಾಠ ಆಗಬೇಕು

‘ನಾನು ಈ ವಿಚಾರವನ್ನು ನನ್ನಲ್ಲೇ ಇಟ್ಟು ಸುಮ್ಮನಿರಬಹುದಿತ್ತು. ಆದರೆ ಇಂತಹದ್ದು ಮುಂದುವರಿಯಬಾರದು. ಕಾಮುಕರಿಗೆ ತಕ್ಕ ಪಾಠ ಆಗಬೇಕು. ಕಾಮುಕನಿಗೆ ಶಿಕ್ಷೆಯಾಗಬೇಕು ಎಂದು ಆತನನ್ನು ಹಿಡಿದು ಕೊಟ್ಟಿದ್ದೇನೆ’ ಎಂದು ಸನುಷಾ ಹೇಳಿದ್ದಾರೆ. 

ಸನುಷಾ ಧೈರ್ಯ ಸಾಹಸಕ್ಕೆ ಸಾಮಾಜಿಕ ತಾಣದಲ್ಲಿ ಹಲವು ಮಹಿಳೆಯರು ಬೆಂಬಲ ವ್ಯಕ್ತಪಡಿಸಿದ್ದು ಕಾಮುಕರಿಕೆ ತಕ್ಕ ಪಾಠ ಕಲಿಸಬೇಕು ಎಂದಿದ್ದಾರೆ. ಹಲವರು ರೈಲು ಪ್ರಯಾಣದಲ್ಲಿ ತಾವು ಅನುಭವಿಸಿದ ಕಿರುಕುಳದ ಬಗ್ಗೆಯೂ ಬರೆದುಕೊಂಡಿದ್ದಾರೆ.  

ಚತುರ್ಭಾಷಾ ನಟಿಯಾಗಿರುವ ಸನುಷಾ ಬಾಲನಟಿಯಾಗಿ ಚಿತ್ರ ರಂಗ ಪ್ರವೇಶಿಸಿದ್ದರು. ಧಾರಾವಾಹಿಗಳಲ್ಲೂ ನಟಿಸಿರುವ ಅವರು ಮಲಯಾಳಂ, ತಮಿಳು ಮತ್ತು ತೆಲುಗಿನ 40 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು,  ಕನ್ನಡದ ಶಿವರಾಜ್‌ ಕುಮಾರ್‌ ಅವರ ‘ಸಂತೆಯಲ್ಲಿ ನಿಂತ ಕಬೀರ’ ಚಿತ್ರದಲ್ಲಿ ನಟಿಸಿದ್ದರು. 

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.