‘Jawan’ ಭಾರೀ ಯಶಸ್ಸು : ಶಾರುಖ್ ಚಿತ್ರ 3 ದಿನದಲ್ಲಿ ಗಳಿಸಿದ್ದೆಷ್ಟು?
Team Udayavani, Sep 10, 2023, 5:34 PM IST
ಮುಂಬಯಿ: ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಆಕ್ಷನ್ ಥ್ರಿಲ್ಲರ್ “ಜವಾನ್” ಮೂರು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 384.69 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ನಿರ್ಮಾಣ ಸಂಸ್ಥೆ ಭಾನುವಾರ ತಿಳಿಸಿದ್ದಾರೆ.
ತಮಿಳು ಚಿತ್ರನಿರ್ಮಾಪಕ ಅಟ್ಲೀ ನಿರ್ದೇಶನದ, ಪ್ಯಾನ್-ಇಂಡಿಯಾ ಚಲನಚಿತ್ರವು ಗುರುವಾರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಮುಖ್ಯ ಭೂಮಿಕೆಯಲ್ಲಿ ನಯನತಾರಾ, ವಿಜಯ್ ಸೇತುಪತಿ ಮತ್ತು ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.
ಶಾರುಖ್ ಖಾನ್ ಮಾಲಕತ್ವದ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ನಿರ್ಮಾಣ ಮಾಡಿದ್ದು, ಎಕ್ಸ್‌ನಲ್ಲಿ ಚಿತ್ರದ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರವನ್ನು ಹಂಚಿಕೊಂಡಿದೆ.”ಇದುವರೆಗೆ ಒಂದೇ ದಿನದ ಅತಿ ಹೆಚ್ಚು ಕಲೆಕ್ಷನ್ ಕಂಡ ಹಿಂದಿ (68.72 ಕೋಟಿ ರೂ.) ಚಲನಚಿತ್ರವಾಗಿದ್ದು, ಎಲ್ಲಾ ಭಾಷೆಗಳಲ್ಲಿ ರೂ 144.22 ಕೋಟಿ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್” ಎಂದು ವಿವರವನ್ನು ನೀಡಲಾಗಿದೆ.
This is Historic – Thanks for your love ❤️
Book your tickets now!https://t.co/B5xelUahHO
Watch #Jawan in cinemas – in Hindi, Tamil & Telugu. pic.twitter.com/LVJe8a2KaM
— Red Chillies Entertainment (@RedChilliesEnt) September 10, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.