ಅಮೆರಿಕಾದಲ್ಲಿ ದೇವರನ್ನು ಭೇಟಿಯಾದ ರಾಜಮೌಳಿ..! ಮುಂದಿನ ಸಿನಿಮಾಕ್ಕೆ ಇವರ ಕಥೆಯೇ ಸ್ಪೂರ್ತಿ

Team Udayavani, Jan 14, 2023, 10:26 AM IST

TDY-4

ವಾಷಿಂಗ್ಟನ್‌ : ಭಾರತಕ್ಕೆ ಪ್ರತಿಷ್ಠಿತ ಗ್ಲೋಲ್ಡನ್‌ ಗ್ಲೋಬ್‌ ಅವಾರ್ಡ್‌ ತಂದುಕೊಟ್ಟ ʼಆರ್‌ ಆರ್‌ ಆರ್‌ʼ ಚಿತ್ರದ ʼನಾಟು ನಾಟುʼ ಹಾಡು ಇದೀಗ ವಿದೇಶಿ ಮಂದಿಯಲ್ಲೂ ಮೋಡಿ ಮಾಡಿದೆ.

80ನೇ ಗೋಲ್ಡನ್ ಗ್ಲೋಬ್‌ ಅವಾರ್ಡ್ಸ್‌ ನಲ್ಲಿ ಬೆಸ್ಟ್‌ ಒರಿಜಿನಲ್‌ ಸಾಂಗ್‌ ವಿಭಾಗದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಈ ವೇಳೆ ಸಂತಸವನ್ನು ಹಂಚಿಕೊಂಡು ನಿರ್ದೇಶಕ ರಾಜಮೌಳಿ ಅವರು ʼಆರ್‌ ಆರ್‌ ಆರ್‌ʼ ಪಾರ್ಟ್‌ -2 ಮಾಡುವ ಬಗ್ಗೆಯೂ ಮಾತಾನಾಡಿದ್ದರು.

ಬಾಹುಬಲಿ ಸರಣಿಯಂತಹ ಐತಿಹಾಸಿಕ ಸಿನಿಮಾಗಳನ್ನು ಕೊಟ್ಟಿರುವ ರಾಜಮೌಳಿ ತನ್ನ ಮೆಚ್ಚಿನ ನಿರ್ದೇಶಕರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಭಾರತ್‌ ಜೋಡೋ‌ ಯಾತ್ರೆಯಲ್ಲಿ ಕುಸಿದು ಬಿದ್ದು ಸಂಸದ ಮೃತ್ಯು

ಹಾಲಿವುಡ್‌ ನಲ್ಲಿ ಮಾಸ್ಟರ್ ಆಫ್‌ ಸ್ಟೋರಿ ಟೇಲಿಂಗ್‌ ಎಂದೇ ಖ್ಯಾತರಾಗಿರುವ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ (Steven Spielberg) ಅವರನ್ನು ರಾಜಮೌಳಿ ಗೋಲ್ಡನ್‌ ಗ್ಲೋಬ್‌ ಅವಾರ್ಡ್‌ ನಲ್ಲಿ ಭೇಟಿಯಾಗಿರುವ ಫೋಟೋವನ್ನು ಹಂಚಿಕೊಂಡು, “ನಾನು ದೇವರನ್ನು ಭೇಟಿಯಾದೆ” ಎಂದು ಬರೆದುಕೊಂಡಿದ್ದಾರೆ.

ಸ್ಟೀವನ್ ಸ್ಪೀಲ್ಬರ್ಗ್ ಹಾಲಿವುಡ್‌ ನಲ್ಲಿ ʼ ಇಂಡಿಯಾನಾ ಜೋನ್ಸ್ʼ ಸರಣಿಯ ಸಿನಿಮಾಗಳಲ್ಲಿ ಖ್ಯಾತನಾಮರಾದವರು. ‘ಜಾವಸ್‌ʼ (Jaws), ʼಜುರಾಸಿಕ್ ಪಾರ್ಕ್ʼ(Jurassic Park) ,ʼ ಕಲರ್ ಪರ್ಪಲ್ʼ(The Color Purple),  ʼವೆಸ್ಟ್‌ ಸೈಡ್‌ ಸ್ಟೋರಿʼ, (West Side Story) ಹೀಗೆ ನೂರಕ್ಕೂ ಹೆಚ್ಚಿನ ಸಿನಿಮಾಗಳನ್ನು ಮಾಡಿದ್ದಾರೆ.

2023 ಗೋಲ್ಡನ್‌ ಗ್ಲೋಬ್‌ ನಲ್ಲಿ ʼದಿ ಫ್ಯಾಬೆಲ್‌ಮ್ಯಾನ್ಸ್ʼ ಸಿನಿಮಾಕ್ಕಾಗಿ ಬೆಸ್ಟ್‌ ಡೈರೆಕ್ಟರ್‌ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಮಹೇಶ್‌ ಬಾಬು ಅವರೊಂದಿಗೆ ರಾಜಮೌಳಿ ಮಾಡುತ್ತಿರುವ ಸಿನಿಮಾಕ್ಕೆ ಖ್ಯಾತರಾಗಿರುವ ಸ್ಟೀವನ್ ಸ್ಪೀಲ್ಬರ್ಗ್ ಅವರ ʼಇಂಡಿಯಾನಾ ಜೋನ್ಸ್ʼ ಸಿನಿಮಾವೇ ಸ್ಫೂರ್ತಿಯಾಗಲಿದೆ ಎಂದು ರಾಜಮೌಳಿ ಅವರು ಈ ಹಿಂದೆ ಹೇಳಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.