ವೇದಿಕೆಯಲ್ಲಿ ನಟಿ ಮೇಲೆ ಕೈಹಾಕಿ ಅನುಚಿತ ವರ್ತನೆ: ವಿಡಿಯೋ ವೈರಲ್ ಬೆನ್ನಲ್ಲೇ ವಿದ್ಯಾರ್ಥಿ ಅಮಾನತು
Team Udayavani, Jan 21, 2023, 5:52 PM IST
ತಿರುವನಂತಪುರಂ: ಸಿನಿಮಾ ಸ್ಟಾರ್ ಗಳ ಜೊತೆ ಫೋಟೋ ತೆಗೆಯಲು ಅವಕಾಶ ಸಿಕ್ಕರೆ ಅದಕ್ಕಿಂತ ದೊಡ್ಡ ಖುಷಿ ಅಭಿಮಾನಿಗಳಿಗೆ ಬೇರೇನಿಲ್ಲ. ಇತ್ತೀಚೆಗೆ ಕೇರಳದಲ್ಲಿ ನಟಿಯೊಬ್ಬರ ಕೈಕುಲುಕುವ ವೇಳೆ ವಿದ್ಯಾರ್ಥಿಯೊಬ್ಬ ಅನುಚಿತವಾಗಿ ವರ್ತಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಎರ್ನಾಕುಲಂ ಕಾನೂನು ಕಾಲೇಜಿನಲ್ಲಿ ಖ್ಯಾತ ನಟಿ ಅಪರ್ಣಾ ಬಾಲಮುರಳಿ ʼತಂಗಂʼ ಚಿತ್ರದ ಪ್ರಚಾರಕ್ಕಾಗಿ ಸಿನಿಮಾ ತಂಡದೊಂದಿಗೆ ಬಂದಿದ್ದರು. ಈ ವೇಳೆ ಹಲವು ವಿದ್ಯಾರ್ಥಿಗಳನ್ನು ಭೇಟಿಯಾಗಿ ಅವರೊಂದಿಗೆ ಫೋಟೋ ತೆಗೆದುಕೊಂಡು, ಅಭಿಮಾನಿಗಳೊಂದಿಗೆ ಕಾಲ ಕಳೆದಿದ್ದಾರೆ. ವೇದಿಕೆಯಲ್ಲಿ ನಟಿಯನ್ನು ಭೇಟಿಯಾಗಲು ವಿಷ್ಣು ಎಂಬ ವಿದ್ಯಾರ್ಥಿಯೊಬ್ಬ ಬಂದು ಕೈಕುಲುಕಿದ್ದಾನೆ. ಈ ವೇಳೆ ಕೈ ಕುಲುಕಿ ನಟಿಯನ್ನು ಸ್ಪರ್ಶಿಸಲು ಹೋಗಿದ್ದಾರೆ. ಇದಕ್ಕೆ ನಟಿ ಕೂಡಲೇ ಆತನಿಂದ ದೂರ ಸರಿದಿದ್ದಾರೆ.
ಇದನ್ನೂ ಓದಿ: ಪ್ರತಿ ವರ್ಷದಂತೆ ಈ ವರ್ಷವೂ ಕೋಟಿ ಕೋಟಿ ಬ್ಯುಸಿನೆಸ್: ʼಸಂಕ್ರಾಂತಿ ಹಬ್ಬʼಕ್ಕೆ ಕಾಲಿವುಡ್, ಟಾಲಿವುಡ್ ಕಿಂಗ್
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ವಿದ್ಯಾರ್ಥಿಗೆ ಕಾಲೇಜು ಮಂಡಳಿ ನೋಟಿಸ್ ಕಳುಹಿಸಿದೆ. ಇದಾದ ಬಳಿಕ ಆತನನ್ನು ಕಾಲೇಜಿನಿಂದ ಅಮಾನತು ಮಾಡಿದ್ದಾರೆ.
ಕಾಲೇಜು ಯೂನಿಯನ್ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿತ್ತು.
A college student misbehaved with actress Aparna Balamurali during the promotion function of Thangam movie. @Vineeth_Sree I’m surprised about your silence 🙏 What the hell #Thankam film crew doing there.
@Aparnabala2 #AparnaBalamurali pic.twitter.com/icGvn4wVS8— Mollywood Exclusive (@Mollywoodfilms) January 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.