ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
Team Udayavani, Aug 18, 2022, 6:40 PM IST
ನವದೆಹಲಿ: ಬಾಲಿವುಡ್ ಹಾಸ್ಯ ನಟ ರಾಜು ಶ್ರೀವಾಸ್ತವ್(58) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೃದಯಾಘಾತದಿಂದಾಗಿ ಆ.10ರಂದು ಆಸ್ಪತ್ರೆ ಸೇರಿರುವ ಅವರ ಮೆದುಳು ಕೂಡ ನಿಷ್ಕ್ರಿಯವಾಗಿರುವುದಾಗಿ ನಟನ ಸ್ನೇಹಿತ ಸುನಿಲ್ ಪಾಲ್ ತಿಳಿಸಿದ್ದಾರೆ.
ಕಳೆದ 9 ದಿನಗಳಿಂದಲೂ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಾರೆ. ಅವರ ರಕ್ತದೊತ್ತಡದಲ್ಲಿ ಹೆಚ್ಚಿನ ಏರಿಳಿತ ಉಂಟಾಗುತ್ತಿದ್ದು, ಚಿಕಿತ್ಸೆ ನೀಡುವುದೂ ಕಷ್ಟವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಟಾಂಡ್ಅಪ್ ಕಾಮಿಡಿ ಮೂಲಕವೇ ಹೆಚ್ಚು ಪ್ರಸಿದ್ಧರಾಗಿರುವ ರಾಜು ಅವರು ಹಿಂದಿಯ “ಮೈನೆ ಪ್ಯಾರ್ ಕಿಯಾ’, “ಬಾಜಿಗರ್’, “ಬಾಂಬೆ ಟು ಗೋವಾ’ ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಹಿಂದಿಯ ಬಿಗ್ಬಾಸ್ ಸೀಸನ್ 3ರ ಸ್ಪರ್ಧಿಯೂ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ
Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಗೆದ್ದವರು ಯಾರು?
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.