ಸನ್ನಿ ಡಿಯೋಲ್‌ -ಡಿಂಪಲ್‌ ಕಪಾಡಿಯಾ ಲಂಡನ್‌ನಲ್ಲಿ ಜೊತೆಯಾಗಿ!

Team Udayavani, Sep 27, 2017, 3:57 PM IST

655447856.jpg

ಮುಂಬಯಿ: ಪಾಕ್‌ ಮೂಲದ ನಟಿ ಮಾಹಿರಾ ಖಾನ್‌ ಮತ್ತು ಯುವನಟ ರಣಬೀರ್‌ ಕಪೂರ್‌ ಅವರ ನ್ಯೂಯಾರ್ಕ್‌ನ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡಿ  ಭಾರಿ ಸುದ್ದಿಯಾದ ಬೆನ್ನಲ್ಲೇ ಇನ್ನೊಂದು ಹಿರಿಯ ಜೋಡಿಯ ಫೋಟೋ, ವಿಡಿಯೋ ವೈರಲ್‌ ಆಗಿವೆ. 

ಈ ಬಾರಿ ಹಿರಿಯ ನಟ ಸನ್ನಿ ಡಿಯೋಲ್‌ ಮತ್ತು ಹಿರಿಯ ನಟಿ ಡಿಂಪಲ್‌ ಕಪಾಡಿಯಾ ಅವರು ಜೊತೆಯಾಗಿ ಕೈ ಕೈ ಹಿಡಿದು ಲಂಡನ್‌ನ ಬಸ್‌ಸ್ಟಾಂಡ್‌ನ‌ಲ್ಲಿ ಕುಳಿತಿರುವ  ವಿಡಿಯೋ ವೈರಲ್‌ ಆಗಿದೆ.ವಿಡಿಯೋದಲ್ಲಿ ಡಿಂಪಲ್‌ ಸಿಗರೇಟ್‌ ಸೇದುತ್ತಿರುವುದು ಕಂಡು ಬಂದಿದೆ.  

ಸನ್ನಿ ಡಿಯೋಲ್‌ ಮತ್ತು  ಡಿಂಪಲ್‌ ಕಪಾಡಿಯಾ ಜೂನ್‌ ತಿಂಗಳಿನಲ್ಲಿ ಜೊತೆಯಾಗಿ ಮುಂಬಯಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಈ ವಿಡಿಯೋ 2 ತಿಂಗಳ ಹಿಂದಿನದ್ದು ಎನ್ನಲಾಗಿದೆ. 

60 ರ ಸಮಪ್ರಾಯದ ಸನ್ನಿ ಮತ್ತು ಡಿಂಪಲ್‌ ಇಬ್ಬರೂ ಉತ್ತಮ ಸ್ನೇಹಿತರಾಗಿದ್ದು, ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿ ಯಶಸ್ಸು ಗಳಿಸಿದ್ದರು. ಜೋಡಿ ಜೊತೆಯಾಗಿ ನಟಿಸಿದ್ದ ‘ಮಂಝಿಲ್‌ ಮಂಝಿಲ್‌’ , ‘ಗುನಾ’, ‘ಅರ್ಜುನ್‌’, ‘ಆಗ್‌ ಕಾ ಗೋಲಾ’ ಹೆಸರು ಮಾಡಿದ  ಚಿತ್ರಗಳು. 

ಡಿಂಪಲ್‌ ಪತಿ ಸೂಪರ್‌ ಸ್ಟಾರ್‌ ರಾಜೇಶ್‌ ಖನ್ನಾ ಅವರು ವಿಧಿವಶರಾಗಿದ್ದಾರೆ.ಸನ್ನಿಗೆ ಪೂಜಾ ಡಿಯೋಲ್ ಪತ್ನಿಯಾಗಿದ್ದು, ಕರಣ್‌ ಮತ್ತು ರಾಜ್‌ವೀರ್‌ ಎನ್ನುವ ಇಬ್ಬರು ಪುತ್ರರಿದ್ದಾರೆ. 

ಟಾಪ್ ನ್ಯೂಸ್

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.