Bollywood: ಸನ್ನಿ ಡಿಯೋಲ್ ಹೊಸ ಚಿತ್ರ ಶುರು
Team Udayavani, Jun 25, 2024, 2:31 PM IST
ಗದರ್ 2 ಸೂಪರ್ ಹಿಟ್ ಬಳಿಕ ಸನ್ನಿ ಡಿಯೋಲ್ ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಬಾರಿ ಸನ್ನಿ ಡಿಯೋಲ್ ತೆಲುಗಿನ ಖ್ಯಾತ ನಿರ್ದೇಶಕ ಗೋಪಿಚಂದ್ ಮಲಿನೇನಿ ಜೊತೆ ಕೈ ಜೋಡಿಸಿದ್ದಾರೆ.
ಮೈತ್ರಿ ಮೂವಿ ಮೇಕರ್ ನವೀನ್ ಯೆರ್ನೇನಿ ಹಾಗೂ ವೈ ರವಿ ಶಂಕರ್ ಮತ್ತು ಪೀಪಲ್ ಮೀಡಿಯಾ ಫ್ಯಾಕ್ಟರಿ ಯ ಟಿಜಿ ವಿಶ್ವ ಪ್ರಸಾದ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಗೋಪಿಚಂದ್ ಬಾಲಿವುಡ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡುತ್ತಿದ್ದಾರೆ. ಕ್ರ್ಯಾಕ್ ಮತ್ತು ವೀರ ಸಿಂಹ ರೆಡ್ಡಿ ಸತತ ಎರಡು ಹಿಟ್ಗಳನ್ನು ನೀಡಿದ್ದ ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರು ಈ ಚಿತ್ರದ ಮೂಲಕ ಆ್ಯಕ್ಷನ್ ಎಂಟರ್ಟೈನರ್ ಕಥೆ ಹೇಳಲಿದ್ದಾರೆ. ಗೋಪಿಚಂದ್ ಹೇಳಿದ ಕಥೆಗೆ ಸನ್ನಿ ಡಿಯೋಲ್ ಕೂಡ ಥ್ರಿಲ್ ಆಗಿದ್ದಾರೆ. ದೊಡ್ಡ ಕ್ಯಾನ್ವಾಸ್ನಲ್ಲಿ ಚಿತ್ರ ಮೂಡಿ ಬರಲಿದ್ದು, ಚಿತ್ರೀಕರಣ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!
Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..
ಸ್ತನ ಕ್ಯಾನ್ಸರ್ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..
Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?
Kalki 2898 AD…ಬಹು ನಿರೀಕ್ಷೆಯ ಕಲ್ಕಿ 2898 ಎಡಿ ಸಿನಿಮಾ ರಿಲೀಸ್…ಅಭಿಮಾನಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.