ಕೋವಿಡ್ ಲಸಿಕೆ ಪಡೆದುಕೊಳ್ಳಿ : ಅಭಿಮಾನಿಗಳಿಗೆ ಮೋಹಕ ನಟಿ ಸನ್ನಿ ಲಿಯೋನ್ ಮನವಿ

Team Udayavani, Apr 29, 2021, 6:00 PM IST

Sunny Leone urges fans to register for COVID vaccine amid surge in cases

ನವ ದೆಹಲಿ : ಮೇ 1, 2021 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಲಭ್ಯವಾಗುವಂತೆ ರಾಷ್ಟ್ರವು ಸಜ್ಜಾಗುತ್ತಿದೆ. ಇನ್ನೊಂದೆಡೆ  ಸೆಲೆಬ್ರಿಟಿಗಳು ಇದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈಗ  ಆ  ಸಾಲಿಗೆ  ಬಾಲಿವುಡ್ ಹಾಗೂ ನಿಲಿ ಚಿತ್ರಗಳ ನಟಿ ಸನ್ನಿ ಲಿಯೋನ್ ಸೇರ್ಪಡೆಗೊಂಡಿದ್ದಾರೆ.

ಕೋವಿಡ್ ಸೋಂಕಿನಿಂದ ಸುರಕ್ಷಿತವಾಗಿರಿ ಹಾಗೂ ಲಸಿಕೆ ಪಡೆದುಕೊಳ್ಳುವುದಕ್ಕೆ ನೋಂದಣಿ ಮಾಡಿಕೊಳ್ಳಿ ಎಂದು ತಮ್ಮ ಅಭಿಮಾನಿಗಳಲ್ಲಿ ಸನ್ನಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ನಿಮ್ಮ ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು: ಸರ್ಕಾರದ ವಿರುದ್ಧ ಎಚ್ ಡಿಕೆ ಟೀಕೆ

ತಮ್ಮ ಫೋಟೊವೊಂದನ್ನು ಇನ್ ಸ್ಟಾ ಗ್ರಾಂ ಗೆ ಅಪ್ಲೋಡ್ ಮಾಡುವ ಮೂಲಕ ಕೋವಿಡ್ 19 ವಿರುದ್ಧ ಹೋರಾಟ ಮಾಡಲು ನಾವು ಲಸಿಕೆಯನ್ನು ಪಡೆದುಕೊಳ್ಳೋಣ, ಫ್ರಂಟ್ ಲೈನ್ ಕೋವಿಡ್ ವಾರಿಯರ್ಸ್ ಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಅವಕಾಶ ಒದಗಿಸಿಕೊಡೋಣ, ನೀವು ಲಸಿಕೆ ಪಡೆದುಕೊಳ್ಳಿ ಹಾಗೂ ನಿಮ್ಮ ಪ್ರಿತಿ ಪಾತ್ರರಿಗರ ಲಸಿಕೆ ಸ್ವೀಕರಿಸಲು ಹೇಳಿ Register : cowin.gov.in ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನು, ಜನಪ್ರಿಯ ಮಾಡೆಲ್-ನಟಿ ತನ್ನ ಮುಂಬರುವ ಚಿತ್ರ ‘ಶೆರೋ’ ಚಿತ್ರದಲ್ಲಿ ನಿರತರಾಗಿದ್ದಾರೆ. ಕೇರಳದ ಸಿನೆಮಾ ಸೆಟ್‌ ಗಳಿಂದ ನಟಿ ತೆರೆಮರೆಯ ವೀಡಿಯೊಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಲೇ ಇದ್ದಾರೆ.

ಇದನ್ನೂ ಓದಿ : ಷೇರು ಮಾರಾಟದ ಮೂಲಕ 1.11 ಬಿಲಿಯನ್‌ ಡಾಲರ್‌ ಸಂಗ್ರಹಣೆಗೆ ಮುಂದಾದ ಜೊಮ್ಯಾಟೊ

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.