ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ
Team Udayavani, May 13, 2021, 10:59 AM IST
ಬಾಲಿವುಡ್ ನಟಿ ಸನ್ನಿ ಲಿಯೋನ್ ಇಂದು 40 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವರು ಸಿನಿರಂಗದ ಜೊತೆ ಜೊತೆಗೆ ಸಾಮಾಜಿಕ ಕಾಳಜಿಯನ್ನು ಹೊತ್ತಿದ್ದಾರೆ. ಸದ್ಯ ಕೋವಿಡ್ ಸಂಕಷ್ಟ ದೇಶವನ್ನೇ ನಲುಗಿಸುತ್ತಿರುವಾಗ ನಟಿ ಸನ್ನಿ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ.
‘ಪೀಪಲ್ ಪಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್’ ಸಂಸ್ಥೆಯ ಜೊತೆಗೂಡಿ ಸನ್ನಿಲಿಯೋನ್ ವಲಸೆ ಕಾರ್ಮಿಕರಿಗೆ ಆಹಾರ ಒದಗಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಮೂಲಕ ತಮ್ಮ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆಗೆ ಮುಂದಾಗಿದ್ದಾರೆ.
“ಸದ್ಯ ನಾವು ಕೋವಿಡ್ ಕಾಲದಲ್ಲಿದ್ದೇವೆ. ಈ ಸಂಕಷ್ಟವನ್ನು ಸಹಾನುಭೂತಿ ಮತ್ತು ಒಗ್ಗಟ್ಟಿನಿಂದ ದೂರ ಮಾಡಬೇಕು. ಈ ಹಿನ್ನೆಲೆಯಲ್ಲಿ ನಾನು ಪೆಟಾ ಜೊತೆ ಕೈ ಜೋಡಿಸುತ್ತಿದ್ದೇನೆ. ಈ ಸಂಸ್ಥೆಯ ಮೂಲಕ ವಲಸೆ ಕಾರ್ಮಿಕರಿಗೆ ಕಿಚಡಿ ಮತ್ತು ಹಣ್ಣುಗಳನ್ನು ನೀಡಲಿದ್ದೇವೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅಷ್ಟೇ ಅಲ್ಲದೆ, ಇತ್ತೀಚಿಗೆ ದೇಶದ ಜನತೆ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. “ಕೋವಿಡ್ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ. ಇದೀಗ ವ್ಯಾಕ್ಸಿನ್ ಹಾಕಿಸಿಕೊಳ್ಳುವ ಸಮಯ. ಎಲ್ಲರೂ ಸುರಕ್ಷಿತವಾಗಿರಿ. ಸಾಂಕ್ರಾಮಿಕದ ವಿರುದ್ಧ ಹೋರಾಡಲು ಸಹಾಯ ಮಾಡೋಣ. ಜೊತೆಗೆ ಪ್ಲಾಸ್ಮಾ ದಾನಾ ಮಾಡೋಣ, ಅನೇಕ ಪ್ರಾಣಗಳನ್ನು ಉಳಿಸೋಣ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.