ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Dec 27, 2020, 5:24 PM IST
ನವದೆಹಲಿ: ತೀವ್ರ ರಕ್ತದೊತ್ತಡದ ಹಿನ್ನೆಲೆಯಲ್ಲಿ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಮಧ್ಯಾಹ್ನ 3:30 ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅಭಿಮಾನಿಗಳಲ್ಲಿ ಸಂತಸ ಮನೆಮಾಡಿದೆ.
ಈ ಕುರಿತಾಗಿ ಅಪೋಲೋ ಆಸ್ಪತ್ರೆಯಿಂದ ಮಾಹಿತಿ ದೊರೆತಿದ್ದು, ಇದೀಗ ರಜನಿಕಾಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರ ರಕ್ತದೊತ್ತಡವೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದಿದ್ದಾರೆ.
ರಜನಿಕಾಂತ್ ಅವರು ಈಗ ಗುಣಮುಖರಾಗಿದ್ದಾರೆ. ಆದರೆ ಅವರಿಗೆ ಒಂದು ವಾರಗಳ ಕಾಲ ಸಂಪೂರ್ಣ ಬೆಡ್ ರೆಸ್ಟ್ ನ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಐಸಿಸಿ ದಶಕದ ತಂಡ ಪ್ರಕಟ : ಏಕದಿನ,ಟಿ–ಟ್ವಿಂಟಿಯಲ್ಲಿ ಧೋನಿ ನಾಯಕ : ಭಾರತೀಯರೇ ಮೇಲುಗೈ
‘ಅಣ್ಣಾತೆ’ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ನಟ ರಜನಿಕಾಂತ್ ಹೈದರಾಬಾದ್ ಗೆ ತೆರಳಿದ್ದರು. ಚಿತ್ರೀಕರಣದ ವೇಳೆ ಸಿನಿಮಾ ತಂಡದ ಕೆಲವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದು, ಈ ನಡುವೆ ರಜನಿಕಾಂತ್ ಅವರ ಆರೋಗ್ಯದಲ್ಲಿಯೂ ಏರುಪೇರುಗಳಾಗಿ ಆತಂಕ ಸೃಷ್ಟಿಯಾಗಿತ್ತು. ಆ ಬಳಿಕ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಅವರಿಗೆ ಕೋವಿಡ್ ನೆಗೆಟೀವ್ ಬಂದಿತ್ತು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.