Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Team Udayavani, Sep 16, 2024, 1:25 PM IST
ಮುಂಬಯಿ: ಬಾಲಿವುಡ್ (Bollywood)ನ ಸೂಪರ್ ಹಿಟ್ ಫ್ರ್ಯಾಂಚೈಸ್ ಗಳಲ್ಲಿ ಒಂದಾಗಿರುವ ʼಧೂಮ್ʼ ಚಿತ್ರದ 4ನೇ ಭಾಗದ ಬಗ್ಗೆ ಕಳೆದ ಕೆಲ ಸಮಯದಿಂದ ಚರ್ಚೆ ನಡೆಯುತ್ತಿದೆ.
ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬಿಗ್ ಬಜೆಟ್ ʼಧೂಮ್-4ʼ (Dhoom-4) ಸೆಟ್ಟೇರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿದೆ. ನಿರ್ಮಾಪಕ ಆದಿತ್ಯ ಚೋಪ್ರಾ, ಅಯನ್ ಮುಖರ್ಜಿ, ವಿಜಯ್ ಕೃಷ್ಣ ಆಚಾರ್ಯ ಮತ್ತು ಶ್ರೀಧರ್ ರಾಘವನ್ ಅವರೊಂದಿಗೆ ಸೇರಿಕೊಂಡು ಸಿನಿಮಾದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
ಇತ್ತೀಚೆಗಷ್ಟೇ ʼಧೂಮ್ʼ ತೆರೆಕಂಡು 20 ವರ್ಷ ಆಗಿದೆ. ಈ ಸಂದರ್ಭದಲ್ಲಿ ನಿರ್ಮಾಣ ಸಂಸ್ಥೆ ಸ್ಪೆಷೆಲ್ ಪೋಸ್ಟರ್ ಹಂಚಿಕೊಂಡಿತ್ತು.
ʼಧೂಮ್-4ʼ ಗಾಗಿ ಚಿತ್ರ ತಂಡ ಕಾಲಿವುಡ್ ಸ್ಟಾರ್ ನಟ ಸೂರ್ಯ (Suriya) ಅವರ ಬಳಿ ಮಾತುಕತೆ ನಡೆಸಿದ್ದು, ವಿಲನ್ ಪಾತ್ರಕ್ಕಾಗಿ ಅವರನ್ನು ಕೇಳಿಕೊಂಡಿದೆ ಎಂದು ವರದಿಯಾಗಿದೆ.
ಆರಂಭಿಕ ಹಂತದಲ್ಲಿ ಈ ಮಾತುಕತೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸ್ಪಷ್ಟನೆ ಸಿಗಲಿದೆ ಎನ್ನಲಾಗಿದೆ.
ಸದ್ಯ ʼಧೂಮ್ -4ʼ ಸಿನಿಮಾವನ್ನು ಅಯನ್ ಮುಖರ್ಜಿ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ. ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.
ಈ ಹಿಂದೆ ಸೂರ್ಯ ʼವಿಕ್ರಮ್ʼ ಸಿನಿಮಾದಲ್ಲಿ ʼ ರೋಲೆಕ್ಸ್ʼ ಎನ್ನುವ ನೆಗೆಟಿವ್ ಪಾತ್ರಕ್ಕೆ ಬಣ್ಣ ಹಚ್ಚಿದ್ದರು.
ಸೂರ್ಯ ಸದ್ಯ ʼಕಂಗುವʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್ ನಿಧನ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.