ಸುಶಾಂತ್‌ಗೆ ಒತ್ತಾಯಪಡಿಸಿ ಡ್ರಗ್ಸ್‌ ನೀಡಲಾಗುತ್ತಿತ್ತು!

Team Udayavani, Sep 8, 2020, 3:42 AM IST

ಸುಶಾಂತ್‌ಗೆ ಒತ್ತಾಯಪಡಿಸಿ ಡ್ರಗ್ಸ್‌ ನೀಡಲಾಗುತ್ತಿತ್ತು!

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಪ್ರಕರಣದಲ್ಲಿ ಹೊಸ ಬೆಳವಣಿಗೆಯೆಂಬಂತೆ, ರಿಯಾ ಮತ್ತು ಆಕೆಯ ಆತ್ಮೀಯ ಬಳಗವು ಸುಶಾಂತ್‌ಗೆ ಒತ್ತಾಯಪೂರ್ವಕವಾಗಿ ಡ್ರಗ್‌ ನೀಡುತ್ತಿದ್ದರು ಎಂದು ಸುಶಾಂತ್‌ರ ಸ್ನೇಹಿತರೊಬ್ಬರು ಸೋಮವಾರ ಹೇಳಿದ್ದಾರೆ.

ಸುಶಾಂತ್‌ರ ಹಣಕಾಸು ವ್ಯವಹಾರದಿಂದ ಹಿಡಿದು ಎಲ್ಲವನ್ನೂ ರಿಯಾ ನಿಯಂತ್ರಿಸುತ್ತಿದ್ದರು. ಸುಶಾಂತ್‌ ಡ್ರಗ್‌ ಸೇವಿಸುತ್ತಿರಲಿಲ್ಲ. ಅಲ್ಲದೆ, ಇತರರಿಗೂ ಅದನ್ನು ಸೇವಿಸದಂತೆ ಸಲಹೆ ನೀಡುತ್ತಿದ್ದರು. ಆದರೆ, ರಿಯಾ ಮತ್ತು ಆಕೆಯ ಬಳಗವು ಭಾರೀ ಪ್ರಮಾಣ ದಲ್ಲಿ ಡ್ರಗ್‌ ಅನ್ನು ಸುಶಾಂತ್‌ಗೆ ನೀಡುತ್ತಿತ್ತು. ಅವರ ಮನೆಯಲ್ಲಿ ಸಾಕಷ್ಟು ಔಷಧಗಳು ಇದ್ದಿದ್ದನ್ನೂ ನಾನು ನೋಡಿದ್ದೇನೆ. ನಾನು ಈ ಕುರಿತ ಮಾಹಿತಿಯನ್ನು ಸಿಬಿಐಗೆ ನೀಡಿದ್ದೇನೆ ಎಂದೂ ಅವರು ಹೇಳಿರುವುದಾಗಿ ಟೈಮ್ಸ್‌ ನೌ ವರದಿ ಮಾಡಿದೆ.

ಇದೇ ವೇಳೆ, ಸತತ 2ನೇ ದಿನವೂ ರಿಯಾ ಎನ್‌ಸಿಬಿ ಮುಂದೆ ಹಾಜರಾಗಿದ್ದು, ಸೋಮ ವಾರವೂ ಸತತ ತನಿಖೆ ಎದುರಿಸಿದ್ದಾರೆ. ಅವರು ತನಿಖೆಯಲ್ಲಿ ಸೂಕ್ತ ಸಹಕಾರ ನೀಡುತ್ತಿದ್ದಾರೆ ಎಂದು ಎನ್‌ಸಿಬಿ ಹೇಳಿದೆ. ಭಾನುವಾರವಷ್ಟೇ
ಸತತ 6 ಗಂಟೆಗಳ ಕಾಲ ಅವರು ತನಿಖೆ ಎದುರಿಸಿದ್ದರು.

ಸುಶಾಂತ್‌ ಸೋದರಿ ವಿರುದ್ಧ ಕೇಸ್‌: ಸುಶಾಂತ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪ ಎದುರಿಸುತ್ತಿರುವ ರಿಯಾ ಸೋಮವಾರ ಸುಶಾಂತ್‌ ಸಹೋದರಿ ಪ್ರಿಯಾಂಕಾ ಸಿಂಗ್‌ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಸುಶಾಂತ್‌ಗೆ ಔಷಧ ನೀಡುವಾಗ “ನಕಲು ಮಾಡಿದಂತಹ ವೈದ್ಯರ ಚೀಟಿ’ಯನ್ನು ಸಿದ್ಧಪಡಿಸಲಾಗಿತ್ತು ಎಂದು ರಿಯಾ ಆರೋಪಿಸಿದ್ದಾರೆ.
ಈ ನಡುವೆ, ಸುಶಾಂತ್‌ಗೆ ವಿಷವುಣಿಸಲಾಗಿತ್ತೇ ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಏಮ್ಸ್‌ ವೈದ್ಯರ ತಂಡ ಪರೀಕ್ಷೆ ಆರಂಭಿಸಿದೆ. ಮುಂದಿನ 10 ದಿನಗಳಲ್ಲಿ ಈ ಕುರಿತು ವರದಿ ನೀಡಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.