“ನನ್ನ ಲೈಂಗಿಕ ಜೀವನ… ಕಾಫಿ ವಿತ್ ಕರಣ್‌ ಕಾರ್ಯಕ್ರಮದ ಬಗ್ಗೆ‌ ನಟಿ ತಾಪ್ಸಿ ಹೇಳಿದ್ದೇನು?

ವಿಜಯ್‌ ದೇವರಕೊಂಡ, ಅನನ್ಯಾ ಪಾಂಡೆ  ಸೇರಿದಂತೆ  ಹಲವು ಸ್ಟಾರ್‌ ಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Team Udayavani, Aug 8, 2022, 12:06 PM IST

thumb tapasi

ಮುಂಬಯಿ : ಬಾಲಿವುಡ್‌ ಖ್ಯಾತ ನಿರ್ಮಾಪಕ ಕರಣ್‌ ಜೋಹರ್‌ ನಡೆಸಿ ಕೊಡುವ ʼಕಾಫಿ ವಿತ್‌ ಕರಣ್‌ʼ 7ನೇ ಸೀಸನ್‌ ನಡೆಯುತ್ತಿದೆ. ಈ ಕಾರ್ಯಕ್ರಮ ಒಂದಲ್ಲ ಒಂದು ಕಾರಣದಿಂದ ಸದಾ ಚರ್ಚೆಯಲ್ಲಿರುತ್ತದೆ.

ಕಾಫಿ ವಿತ್‌ ಕರಣ್ ಕಾರ್ಯಕ್ರಮ ಸಿನಿಮಾಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿ ನಟ – ನಟಿಯರನ್ನು ಆಹ್ವಾನಿಸಿ ಅವರ ಬಳಿ ಮಾತುಕತೆ ನಡೆಸುವ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಕೇವಲ ಸಿನಿಮಾದ ಬಗ್ಗೆ ಮಾತ್ರವಲ್ಲದೇ ನಟ – ನಟಿಯರ ವೈಯಕ್ತಿಕ ಹಾಗೂ ಖಾಸಗಿ ಜೀವನದ ಬಗ್ಗೆಯೂ ನೇರವಾಗಿ ಪ್ರಶ್ನೆ ಕೇಳಲಾಗುತ್ತದೆ. ಈ ಕಾರಣದಿಂದಾಗಿ ಕಾಫಿ ವಿತ್‌ ಕರಣ್‌ ಜನಪ್ರಿಯ ಶೋಗಳಲ್ಲೊಂದು.

ಇತ್ತೀಚೆಗೆ ಕಾಫಿ ವಿತ್‌ ಕರಣ್‌ ಸೀಸನ್‌ -7 ರಲ್ಲಿ ಇದುವರೆಗೆ ನಟಿ ಸಮಂತಾ, ಅಕ್ಷಯ್‌ ಕುಮಾರ್‌, ವಿಜಯ್‌ ದೇವರಕೊಂಡ, ಅನನ್ಯಾ ಪಾಂಡೆ  ಸೇರಿದಂತೆ  ಹಲವು ಸ್ಟಾರ್‌ ಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ʼಲೈಗರ್‌ʼ ಚಿತ್ರದ ಪ್ರಚಾರಕ್ಕಾಗಿ ವಿಜಯ್‌ ದೇವರಕೊಂಡ ಬಂದಾಗ, ಅವರಿಗೆ ನೇರವಾಗಿ ಕರಣ್‌ ಲೈಂಗಿಕ ಜೀವನದ ಬಗ್ಗೆ ಪ್ರಶ್ನೆ ಕೇಳಿದ್ದರು. ಕೊನೆಯ ಬಾರಿ ಯಾವಾಗ ಸೆಕ್ಸ್‌ ಮಾಡಿದ್ದೀರಿ, ಮೂರು ಜನರೊಂದಿಗೆ ಲೈಂಗಿಕತೆ ನಡೆಸಲು ಇಷ್ಟ ಪಡುತ್ತೀರಾ ಈ ರೀತಿ ಪ್ರಶ್ನೆಗಳನ್ನು ಕೇಳಿದ್ದರು.

ಇದನ್ನೂ ಓದಿ: ಎಲ್ರ ಕಾಲೆಳಿಯತ್ತೆ ಕಾಲ ಚಿತ್ರದ ಗೋಲ್ಡ್‌ ಸಾಂಗ್‌ ಬಿಡುಗಡೆ

ಆ ಬಳಿಕ ʼಲಾಲ್‌ ಸಿಂಗ್‌ ಚಡ್ಡಾʼ ಚಿತ್ರದ ಪ್ರಮೋಷನ್‌ ಗಾಗಿ ನಟ ಅಮೀರ್‌ ಖಾನ್, ಕರೀನಾ ಕಪೂರ್‌ ಇತ್ತೀಚಿಗೆ ಬಂದಿದ್ದರು. ಅಲ್ಲಿಯೂ ಕರಣ್‌ ಕರೀನಾ ಅವರ ಲೈಂಗಿಕ ಜೀವನದ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಅಮೀರ್‌ ಖಾನ್‌ ಕರಣ್‌ ಅವರಿಗೆ ಖಾರವಾಗಿ ಉತ್ತರಿಸಿದ್ದರು.

ಸದ್ಯ ಬಾಲಿವುಡ್‌ ನಟಿ ತಾಪ್ಸಿ ಪನ್ನು ಕಾಫಿ ವಿತ್‌ ಕರಣ್‌ ಕಾರ್ಯಕ್ರಮಕ್ಕೆ ಟಾಂಗ್‌ ಕೊಟ್ಟು ಮಾತಾನಾಡಿರುವುದು ಸುದ್ದಿಯಾಗಿದೆ. ತಾಪ್ಸಿ ತನ್ನ ಮುಂಬರುವ ʼದೊಬಾರʼ ಚಿತ್ರದ ಪ್ರಚಾರದ ವೇಳೆ ಈ ಮಾತನ್ನು ಆಡಿದ್ದಾರೆ.

ಪತ್ರಕರ್ತರು ಕಾಫಿ ವಿತ್‌ ಕರಣ್‌ ಕಾರ್ಯಕ್ರಮಕ್ಕೆ ಹೋಗುತ್ತೀರಾ ? ಎಂದು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ತಾಪ್ಸಿ “ನನ್ನ ʼಲೈಂಗಿಕ ಜೀವನ ಹೆಚ್ಚು ಆಸಕ್ತಿಕರವಾಗಿಲ್ಲ ಹಾಗಾಗಿ ನನ್ನನ್ನು  ಕಾಫಿ ವಿತ್‌ ಶೋಗೆ ಕರೆದಿಲ್ಲ” ಎಂದು ತಾಪ್ಸಿ ನೇರವಾಗಿ ಹೇಳಿರುವುದು ವೈರಲ್‌ ಆಗಿದೆ.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.