ಬಾಕ್ಸಾಫೀಸಿನಲ್ಲಿ ‘ತಾನಾಜಿ’ಗಿಲ್ಲ ತಡೆ ; ಅಜಯ್ ಚಿತ್ರದ ಗಳಿಕೆ 266 ಕೋಟಿ
Team Udayavani, Feb 10, 2020, 8:20 PM IST
ಮುಂಬಯಿ: ಅಜಯ್ ದೇವಗನ್ ಅವರ ನೂರನೇ ಚಿತ್ರ ‘ತಾನಾಜಿ: ದಿ ಅನ್ ಸಂಗ್ ವಾರಿಯರ್’ ಬಾಕ್ಸಾಫೀಸಿನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಅಜಯ್ ದೇವಗನ್, ಸೈಫ್ ಆಲಿ ಖಾನ್, ಕಾಜಲ್ ಮತ್ತು ಶರದ್ ಖೇಲ್ಕರ್ ಮುಖ್ಯ ಭೂಮಿಕೆಯಲ್ಲಿರುವ ಈ ಐತಿಹಾಸಿಕ ಚಿತ್ರ ತಾನಾಜಿ ಬಿಡುಗಡೆಗೊಂಡ ಐದನೇ ವಾರದ ವೀಕೆಂಡ್ ನಲ್ಲೂ ಕೋಟಿ ಕಲೆಕ್ಷನ್ ಮಾಡುವ ಮೂಲಕ ಗಳಿಕೆಯಲ್ಲಿ ಅದೇ ವೇಗವನ್ನು ಕಾಯ್ದುಕೊಂಡಿದೆ.
#Tanhaji is a lottery… Solid trending in Weekend 5… Likely to challenge *lifetime biz* of #KabirSingh… Difficult to guesstimate *lifetime biz* of #Tanhaji, since it refuses to slow down… [Week 5] Fri 1.15 cr, Sat 2.76 cr, Sun 3.45 cr. Total: ₹ 266.88 cr. #India biz.
— taran adarsh (@taran_adarsh) February 10, 2020
ಐದನೇ ವಾರದಲ್ಲೂ ವಾರಾಂತ್ಯದ ಮೂರು ದಿನಗಳ ಗಳಿಕೆಯಲ್ಲಿ ಮುನ್ನಡೆ ಸಾಧಿಸಿರುವುದು ತಾನಾಜಿಯ ವಿಶೇಷ. ಶುಕ್ರವಾರ 1.15 ಕೋಟಿ, ಶನಿವಾರ 2.76 ಕೋಟಿ ಮತ್ತು ಆದಿತ್ಯವಾರದಂದು 3.45 ಕೋಟಿ ರೂಪಾಯಿಗಳನ್ನು ಗಳಿಸಿರುವ ಈ ಬ್ಲಾಕ್ ಬಸ್ಟರ್ ಚಿತ್ರ ಇದುವರೆಗೂ ಒಟ್ಟಾರೆಯಾಗಿ 266.88 ಕೋಟಿ ರೂಪಾಯಿಗಳನ್ನು ಬಾಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.