![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 25, 2019, 10:47 AM IST
ಹೈದರಾಬಾದ್: ನೂತನ ಸಿನಿಮಾದ ಚಿತ್ರೀಕರಣದ ವಿರಾಮದ ವೇಳೆ ಐತಿಹಾಸಿಕ ಚಾರಮಿನಾರ್ ಸಮೀಪ ಸಿಗರೇಟ್ ಸೇವನೆ ಮಾಡಿದ ಟಾಲಿವುಡ್ ಸ್ಟಾರ್ ನಟ ರಾಮ್ ಪೋತಿನೇನಿಗೆ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ.
ಯುವ ನಟನ ಬಹುನಿರೀಕ್ಷಿತ “ಇಸ್ಮಾರ್ಟ್ ಶಂಕರ್” ಸಿನಿಮಾದ ಚಿತ್ರೀಕರಣದ ಬಿಡುವಿನ ವೇಳೆ ರಾಮ್ ಧೂಮಪಾನ ಮಾಡಿದ್ದು, ಇದಕ್ಕಾಗಿ ದಂಡ ವಿಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ 2003ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಸೇವನೆ ನಿಷೇಧಿಸಿದ್ದು, ರಾಮ್ ಪೋತಿನೇನಿಗೆ 200 ರೂ. ದಂಡ ವಿಧಿಸಿ ಚಲನ್ ನೀಡಲಾಗಿದೆ ಎಂದು ವಿವರಿಸಿದ್ದಾರೆ.
ಸ್ಥಳದಲ್ಲಿಯೇ 200 ರೂಪಾಯಿ ದಂಡ ವಿಧಿಸಿ ರಾಮ್ ಗೆ ಚಲನ್ ನೀಡಿದ್ದು, ಬಳಿಕ ಪ್ರೊಡಕ್ಷನ್ ಮ್ಯಾನೇಜರ್ ದಂಡವನ್ನು ಪಾವತಿಸಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಕಾನೂನನ್ನು ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆ ಮಾಡಿದ ಹಲವರಿಗೆ ದಂಡ ವಿಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.