ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ಡಲ್ ಹೊಡೆದ ಕಂಗನಾಳ ‘ತಲೈವಿ’ ಸಿನಿಮಾ

Team Udayavani, Sep 11, 2021, 6:53 PM IST

fcgrdtyr

ಚೆನ್ನೈ : ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಬಯೋಪಿಕ್ ತಲೈವಿ ಚಿತ್ರಕ್ಕೆ ಸಿನಿ ಪ್ರೇಮಿಗಳಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಬಿಡುಗಡೆಯಾದ  ಮೊದಲ ದಿನವೇ ಈ ಚಿತ್ರದ ಬಾಕ್ಸಾಫೀಸ್‍ ನಲ್ಲಿ ನಿರಾಸೆ ಮೂಡಿಸಿದೆ.

ಸಾಕಷ್ಟು ನೀರಿಕ್ಷೆಯನ್ನು ಇಟ್ಟುಕೊಂಡಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​ ಅಭಿನಯದ ‘ತಲೈವಿ’ ಸಿನಿಮಾ ಮೊದಲ ದಿನವೇ ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ಡಲ್ ಹೊಡೆದಿದೆ.

ಗಣೇಶ ಚತುರ್ಥಿಯ ನಿಮಿತ್ತ ಶುಕ್ರವಾರದಂದು ಸಿನಿಮಾ ಬಿಡುಗಡೆ ಮಾಡಲಾಗಿತ್ತು. ಎ.ಎಲ್​ ವಿಜಯ್​ ನಿರ್ದೇಶನದ ಈ ಸಿನಿಮಾವು ಮೊದಲ ದಿನ ಕೇವಲ 1.25 ಕೋಟಿ ರೂಪಾಯಿ ಗಳಿಸಿದೆ.

ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಜೀವನ ಆಧಾರಿತ ಈ ಸಿನಿಮಾ ಇಡೀ ದೇಶದಲ್ಲಿ ಕೇವಲ 1.25 ಕೋಟಿ ರೂಪಾಯಿ ಗಳಿಸಲು ಮಾತ್ರ ಶಕ್ತವಾಗಿದೆ. ಹಿಂದಿ ಭಾಷೆಗೆ ಹೋಲಿಸಿದ್ರೆ ದಕ್ಷಿಣ ಭಾರತದ ಭಾಷೆಗಳಲ್ಲಿಯೇ ಸಿನಿಮಾ ಕೊಂಚ ಹೆಚ್ಚಿನ ಗಳಿಕೆ ಸಂಪಾದಿಸಿದೆ.

ಹಿಂದಿ ಭಾಷೆಯಲ್ಲಿ ತಲೈವಿ ಮೊದಲ ದಿನ ಕೇವಲ 20-25 ಲಕ್ಷ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ. ಇದರಲ್ಲಿ ಉತ್ತರ ಪ್ರದೇಶ, ದೆಹಲಿ ಹಾಗೂ ಗುಜರಾತ್​​ನಲ್ಲಿ ಸಿನಿಮಾಗೆ ಕೊಂಚ ರೆಸ್ಪಾನ್ಸ್​ ಸಿಕ್ಕಿದೆ. ತಮಿಳುನಾಡಿನಲ್ಲಿ ಈ ಸಿನಿಮಾ ಬಾಕ್ಸಾಫೀಸಿನಲ್ಲಿ ಸದ್ದು ಮಾಡಿದ್ದು 80 ಲಕ್ಷ ರೂಪಾಯಿ ಗಳಿಸಿದೆ.

ತಲೈವಿ ಸೇರಿದಂತೆ ಇತ್ತೀಚಿಗೆ ತೆರೆ ಕಂಡ ಶಾಂಗ್​-ಚಿ, ಟೆನ್​ ರಿಂಗ್ಸ್​, ಫಾಸ್ಟ್​ & ಫ್ಯೂರಿಯಸ್​, ಚೆಹ್ರೆ ಹಾಗೂ ಬೆಲ್​ ಬಾಟಂ ಮಹಾರಾಷ್ಟ್ರದಲ್ಲಿ ತೆರೆ ಕಂಡಿಲ್ಲ. ಕೊರೊನಾ 2ನೆ ಅಲೆಯ ಬಳಿಕ ಮಹಾರಾಷ್ಟ್ರದಲ್ಲಿ ಯಾವುದೇ ಸಿನಿಮಂದಿರಗಳು ಬಾಗಿಲು ತೆರೆದಿಲ್ಲ.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.