The Trial: 23 ವರ್ಷಗಳ ನಂತರ ಕಾಜೋಲ್ ಲಿಪ್ ಲಾಕ್ ಸೀನ್: ವಿಡಿಯೋ ವೈರಲ್
ಬೆಚ್ಚಿಬಿದ್ದ ಅಭಿಮಾನಿಗಳು...!
Team Udayavani, Jul 15, 2023, 4:50 PM IST
ಮುಂಬಯಿ: ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿನ ಇತ್ತೀಚಿನ ವೆಬ್ ಸರಣಿ ‘ದಿ ಟ್ರಯಲ್’ ಅನ್ನು ಘೋಷಿಸಿದ ದಿನದಿಂದಲೇ ಭಾರಿ ಸದ್ದು ಮಾಡುತ್ತಿದೆ. ಈ ಸರಣಿಯು ಖ್ಯಾತ ನಟಿ ಕಾಜೋಲ್ ಅವರ ಚೊಚ್ಚಲ OTT ಪ್ರವೇಶವಾಗಿದೆ. ಆಶ್ಚರ್ಯಕರ ನಡೆಯಲ್ಲಿ, ಕಾಜೋಲ್ 23 ವರ್ಷಗಳ ನಂತರ ತನ್ನ ನೋ ಕಿಸ್ಸಿಂಗ್ ನೀತಿಯನ್ನು ಮುರಿದು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ!.
ವಕೀಲೆ ನೊಯೋನಿಕಾ ಸೇನ್ ಗುಪ್ತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿರುವ 48 ರ ಹರೆಯದ ಕಾಜೋಲ್ ತನ್ನ ಸಹ-ನಟರಾದ ಅಲಿ ಖಾನ್ ಮತ್ತು ಜಿಸ್ಶು ಸೇನ್ ಗುಪ್ತಾ ಅವರೊಂದಿಗೆ ಎರಡು ವಿಭಿನ್ನ ಸಂಚಿಕೆಗಳಲ್ಲಿ ತೆರೆಯ ಮೇಲಿನ ಚುಂಬನಗಳನ್ನು ಹಂಚಿಕೊಂಡಿದ್ದಾರೆ.
ಚುಂಬನದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಾಜೋಲ್ ಅವರ ದಿಟ್ಟ ನಿರ್ಧಾರಕ್ಕೆ ಆಘಾತವನ್ನೂ ಜತೆಯಲ್ಲಿ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ. ಕಾಜೋಲ್ ಮತ್ತು ಆಕೆಯ ಸಹ-ನಟರ ನಡುವಿನ ಕೆಮೆಸ್ಟ್ರಿಯನ್ನು ಅನೇಕರು ಶ್ಲಾಘಿಸಿದ್ದಾರೆ.
Kajol kiss pic.twitter.com/UiaSQ4WzKf
— Lavanya (@ms_atittude) July 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.