ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ವಿರುದ್ಧ ಪ್ರಕರಣ ದಾಖಲಿಸಿದ ಮುಂಬೈ ಪೊಲೀಸರು
Team Udayavani, Jun 3, 2021, 11:13 AM IST
ಮುಂಬೈ: ಬಾಲಿವುಡ್ ಸೆಲೆಬ್ರೆಟಿಗಳಾದ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿಯಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇವರಿಬ್ಬರೂ ಬ್ಯಾಂಡ್ ಸ್ಟಾಂಡ್ ನಲ್ಲಿ ವಾಯುವಿಹಾರ ಮಾಡುತ್ತಿದ್ದರು. ಮಧ್ಯಾಹ್ನ ಎರಡು ಗಂಟೆಯ ನಂತರ ಸಾರ್ವಜನಿಕವಾಗಿ ಓಡಾಡುವಂತಿಲ್ಲ ಎಂಬ ನಿಯಮವಿದ್ದರೂ ಇವರಿಬ್ಬರು ಓಡಾಡಿಕೊಂಡಿದ್ದರು. ಪೊಲೀಸರು ವಿಚಾರಿಸಿದಾಗ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಬಂಧಿಸುವುದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಮಂಗಳೂರು:ಸರಕಾರಿ ಕಚೇರಿಯಲ್ಲಿ’ರಾಣಿ’ಯಾಗಿ ಮೆರೆದ ಶ್ವಾನ! 11 ವರ್ಷದ ಒಡನಾಟಕ್ಕೆ ಕಣ್ಣೀರವಿದಾಯ
ಮಹಾರಾಷ್ಟ್ರ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ, ಎಲ್ಲಾ ಅಗತ್ಯ ವಸ್ತುಗಳ ಅಂಗಡಿಗಳಿಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಜೂನ್ 15 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.