ಸಲ್ಮಾನ್‌ ಖಾನ್‌ ‘ಟೈಗರ್‌ ಜಿಂದಾ ಹೈ’ ಈಗ 300 ಕೋಟಿಗೆ ನಿಕಟ

Team Udayavani, Jan 6, 2018, 7:25 PM IST

Tiger-Zinda-Hai-700.jpg

ಹೊಸದಿಲ್ಲಿ : ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ ಮತ್ತು ಕತ್ರೀನಾ ಕೈಫ್ ನಟನೆಯ ‘ಟೈಗರ್‌ ಜಿಂದಾ ಹೈ’ ಚಿತ್ರ ಇದೀಗ 300 ಕೋಟಿ ರೂ. ಬಾಕ್ಸ್‌ ಆಫೀಸ್‌ ಗಳಿಕೆಗೆ ಅತ್ಯಂತ ನಿಕಟವಾಗಿದೆ. 

‘ಟೈಗರ್‌ ಜಿಂದಾ ಹೈ’ ಚಿತ್ರ ಬಿಡುಗಡೆಗೊಂಡ ಇಂದಿನ 16ನೇ ದಿನ ಇದರ ಬಾಕ್ಸ್‌ ಆಫೀಸ್‌ ಗಳಿಕೆ 295.27 ಕೋಟಿ ರೂ. ಆಗಿದೆ. ಬಹುಷಃ ಇಂದೇ ಅಥವಾ ಇನ್ನೊಂದು ದಿನದ ಒಳಗೆ ಅದು 300 ಕೋಟಿ ದಾಟುವುದು ಬಹುತೇಕ ಖಚಿತವಿದೆ ಎಂದು ಬಾಲಿವುಡ್‌ ಚಿತ್ರರಂಗ ವಿಶ್ಲೇಷಕ ಮತ್ತು ವಿಮರ್ಶಕ ತರಣ್‌ ಆದರ್ಶ್‌ ಹೇಳಿದ್ದಾರೆ. 

ಟೈಗರ್‌ ಜಿಂದಾ ಹೈ ಚಿತ್ರ 100 ಕೋಟಿ ದಾಟಿದ ಸಾಧನೆ ಮಾಡಿರುವ ಸಲ್ಮಾನ್‌ಖಾನ್‌ ಅವರ 12ನೇ ಬಾಲಿವುಡ್‌ ಚಿತ್ರವಾಗಿದೆ. 

ಈಗಿನ ಸ್ಥಿತಿ ನೋಡಿದರೆ ಟೈಗರ್‌ ಜಿಂದಾ ಹೈ ಚಿತ್ರ ಸಲ್ಮಾನ್‌ ಖಾನ್‌ ಅವರ ಈ ಹಿಂದಿನ ಬಜರಂಗಿ ಭಾಯಿಜಾನ್‌ (320.34 ಕೋಟಿ) ಮತ್ತು ಸುಲ್ತಾನ್‌ (300.45 ಕೋಟಿ) ಬಾಕ್ಸ್‌ ಆಫೀಸ್‌ ಗಳಿಕೆಯನ್ನು ಹಿಂದಿಕ್ಕುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ ಎಂದು ತರಣ್‌ ಆದರ್ಶ್‌ ಅಂದಾಜಿಸಿದ್ದಾರೆ.

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.