ಪುಟ್ಟ ಕಂದಮ್ಮನ ಪ್ರಾಣ ಉಳಿಸಿದ ನಟ ಮಹೇಶ್ ಬಾಬು

ಹೃದಯ ಸಂಬಂಧಿ ತೊಂದರೆಗೆ ಒಳಗಾಗಿದ್ದ ಒಂದು ತಿಂಗಳ ಮಗುವಿಗೆ ಮಹೇಶ್ ಬಾಬು ಕುಟುಂಬ ನೆರವಾಗಿತ್ತು. 

Team Udayavani, Mar 31, 2021, 3:13 PM IST

mahesdh

ಹೈದರಾಬಾದ್ : ಟಾಲಿವುಡ್ ನಟ ಮಹೇಶ್ ಬಾಬು ರೀಲ್ ಅಲ್ಲ ರಿಯಲ್ ಲೈಫ್‍ಲ್ಲೂ ಹೀರೋ ಅನ್ನೋದು ಮತ್ತೊಂದು ಬಾರಿ ಸಾಬೀತು ಆಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮನಿಗೆ ಮರುಜನ್ಮ ನೀಡುವ ಮೂಲಕ ‘ಮಹರ್ಷಿ’ ಬಡವರ ಪಾಲಿಗೆ ಆಪ್ತರಕ್ಷಕರಾಗಿದ್ದಾರೆ.

ಸಿನಿಮಾಗಳಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲಿಯೂ ಪರೋಪಕಾರಿಯಾಗಿರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಇದೀಗ ಟಿ.ಸುಪ್ರಿತಾ ಹೆಸರಿನ ಪುಟ್ಟ ಹುಡಗಿಗೆ ಮರುಜನ್ಮ ನೀಡಿದ್ದಾರೆ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಸುಪ್ರಿತಾಳಿಗೆ ಸಹಾಯ ಹಸ್ತ ಚಾಚಿ ಆಕೆಯ ಬದುಕಿಗೆ ಬೆಳಕಾಗಿದ್ದಾರೆ.

ತಮ್ಮ ಚಾರಿಟೇಬಲ್ ಟ್ರಸ್ಟ್ ಮೂಲಕ ಸಾಕಷ್ಟು ಸಾಮಾಜಿಕ ಕಾರ್ಯ ಕೈಗೊಂಡಿರುವ ಮಹೇಶ್ ಬಾಬು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರಿಗೆ ಆರ್ಥಿಕ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆ ಮಾಡಿಸುತ್ತಿದ್ದಾರೆ. ಈ ಕಾರ್ಯಕ್ಕೆ ಅವರ ಪತ್ನಿ ನಮ್ರತಾ ಕೂಡ ಕೈ ಜೋಡಿಸಿದ್ದಾರೆ.

ಇತ್ತೀಚಿಗೆ ಸುಪ್ರಿತಾ ಹೆಸರಿನ ಹುಡುಗಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು. ಚಿಕಿತ್ಸೆ ಕೊಡಿಸಲು ಈಕೆಯ ಕುಟುಂಬ ಆರ್ಥಿಕವಾಗಿ ಶಕ್ತವಾಗಿರಲಿಲ್ಲ. ಇದು ಮಹೇಶ್ ಬಾಬು ಅವರ ಗಮನಕ್ಕೆ ಬಂದಿದೆ. ಕೂಡಲೇ ಸ್ಪಂದಿಸಿರುವ ಅವರು, ಆ ಮಗುವನ್ನು ಆಸ್ಪತ್ರೆಗೆ ಕರೆತಂದು, ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.

ಈ ವಿಚಾರವನ್ನು ಮಹೇಶ್ ಬಾಬು ಅವರ ಪತ್ನಿ ನಮ್ರತಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಶಸ್ತ್ರ ಚಿಕಿತ್ಸೆಯ ಬಳಿಕ ಸುಪ್ರಿತಾ ಆರೋಗ್ಯವಾಗಿದ್ದಾಳೆ ಹಾಗೂ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾಳೆ ಎಂದು ತಿಳಿಸಿದ್ದಾರೆ. ಈ ಯಶಸ್ವಿ ಚಿಕಿತ್ಸೆ ಕೈಗೊಂಡು ಆಂಧ್ರಪ್ರದೇಶ ಆಸ್ಪತ್ರೆಯ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.

 

View this post on Instagram

 

A post shared by Namrata Shirodkar (@namratashirodkar)

ಇನ್ನು ಕೆಲ ದಿನಗಳ ಹಿಂದೆಯಷ್ಟೆ ಹೃದಯ ಸಂಬಂಧಿ ತೊಂದರೆಗೆ ಒಳಗಾಗಿದ್ದ ಒಂದು ತಿಂಗಳ ಮಗುವಿಗೆ ಮಹೇಶ್ ಬಾಬು ಕುಟುಂಬ ನೆರವಾಗಿತ್ತು.

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.