ಮೊದಲ ದಿನವೇ ಮೋಡಿ ಮಾಡಿದ ಪವನ್‌ ಕಲ್ಯಾಣ್‌ – ಸಾಯಿ ಧರಮ್ ತೇಜ್ ʼಬ್ರೋʼ: ಕಲೆಕ್ಷನ್‌ ಎಷ್ಟು?

Team Udayavani, Jul 29, 2023, 10:19 AM IST

ಮೊದಲ ದಿನವೇ ಮೋಡಿ ಮಾಡಿದ ಪವನ್‌ ಕಲ್ಯಾಣ್‌ – ಸಾಯಿ ಧರಮ್ ತೇಜ್ ʼಬ್ರೋʼ: ಕಲೆಕ್ಷನ್‌ ಎಷ್ಟು?

ಹೈದರಾಬಾದ್: ಪವರ್ ಸ್ಟಾರ್‌ ಪವನ್‌ ಕಲ್ಯಾಣ್‌, ಸಾಯಿ ಧರಮ್ ತೇಜ್ ಅಭಿನಯದ “ಬ್ರೋ” ಮೊದಲ ದಿನವೇ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಆರಂಭವನ್ನು ಪಡೆದುಕೊಂಡಿದೆ.

ಟಾಲಿವುಡ್‌ ನ ಇಬ್ಬರು ಸ್ಟಾರ್‌ ಕಲಾವಿದರನ್ನು ಒಳಗೊಂಡಿರುವ “ಬ್ರೋ” ಸಿನಿಮಾ ಸಟ್ಟೇರಿದ ದಿನದಿಂದಲೇ ಸದ್ದು ಮಾಡಿತ್ತು. ಪವನ್‌ ಕಲ್ಯಾಣ್‌ ಲಾಂಗ್‌ ಗ್ಯಾಪ್‌ ಬಳಿಕ ಮತ್ತೆ ಬಣ್ಣದ ಲೋಕದಲ್ಲಿ ಕಾಲಿಟ್ಟ ಸಿನಿಮಾವಾಗಿರುವುದರಿಂದ ಅವರ ಅಭಿಮಾನಿಗಳಲ್ಲಿ ಒಂದಷ್ಟು ನಿರೀಕ್ಷೆಗಳಿತ್ತು. ಅದರಂತೆ ಸಿನಿಮಾದ ಹಾಡು, ಟೀಸರ್‌, ಟ್ರೇಲರ್‌ ಗಳಿಗೆ ಅಭೂತಪೂರ್ವ ರೆಸ್ಪಾನ್ಸ್‌ ವ್ಯಕ್ತವಾಗಿತ್ತು.

“ಬ್ರೋ” ಸಿನಿಮಾವನ್ನು ಸಮುದ್ರಕನಿ ಅವರು ನಿರ್ದೇಶನ ಮಾಡಿದ್ದಾರೆ. ಬ್ರೋ ಸಿನಿಮಾ ಸಮುದ್ರಕನಿ ಅವರ  “ವಿನೋದಾಯ ಸಿತಮ್” ತಮಿಳು ಸಿನಿಮಾದ ರಿಮೇಕ್‌ ಎಂದು ಹೇಳಲಾಗಿತ್ತು, ಆದರೆ ಇದು ರಿಮೇಕ್‌ ಅಲ್ಲ, ಅದನ್ನೇ ಮೂಲವಾಗಿಟ್ಟುಕೊಂಡು ಮಾಡಿದ್ದೇವೆ ಎಂದು ಅದೇ ಸಿನಿಮಾದ ನಿರ್ದೇಶಕರು ಹೇಳಿದ್ದಾರೆ.  ಈ ಸಿನಿಮಾವನ್ನು ತೆಲುಗು ಇಂಡಸ್ಟ್ರಿಗೆ ಬೇಕಾದ ಹಾಗೆ ಬದಲಾವಣೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪವನ್‌ ಕಲ್ಯಾಣ್‌ ಅವರಿಗೆ ಟಾಲಿವುಡ್‌ ನಲ್ಲಿ ದೊಡ್ಡ ಅಭಿಮಾನಿಗಳ ವರ್ಗವೇ ಇದೆ. ಸಾಮಾನ್ಯವಾಗಿ ಅವರ ಸಿನಿಮಾಗಳಿಗೆ ಆರಂಭಿಕವಾಗಿ ಭರ್ಜರಿ ಓಪನಿಂಗ್‌ ಸಿಗುತ್ತದೆ. ಅದರಂತೆ ʼಬ್ರೋʼ ಸಿನಿಮಾಕ್ಕೂ ಪಾಸಿಟಿವ್‌ ಓಪನಿಂಗ್‌ ಸಿಕ್ಕಿದೆ.

ಮೊದಲ ದಿನದ ಬಾಕ್ಸ್‌ ಆಫೀಸ್‌ ನಲ್ಲಿ ʼಬ್ರೊʼ ಅಂದಾಜು 30 ಕೋಟಿ ರೂಪಾಯಿ ಕಲೆಕ್ಷನ್‌ ಮಾಡಿದೆ ಎಂದು ವರದಿಯಾಗಿದೆ. ಸಿನಿಮಾದ 76.77% ‌ ರಷ್ಟು ಕಲೆಕ್ಷನ್ ತೆಲುಗು ಬೆಲ್ಟ್‌ ನಿಂದ ಬಂದಿದೆ ಎಂದು ವರದಿಯಾಗಿದೆ.

ಪವನ್ ಕಲ್ಯಾಣ್ , ಸಾಯಿ ಧರಮ್ ತೇಜ್ ಅಭಿನಯದ ಚಿತ್ರದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್, ಕೇತಿಕಾ ಶರ್ಮಾ ಮುಂತಾದವರು ನಟಿಸಿದ್ದು, ಬಾಲಿವುಡ್ ನಟಿ ಊರ್ವಶಿ ರೌಟೇಲಾ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪವನ್‌ ಕಲ್ಯಾಣ್‌ ಮುಂದೆ, ‘ಉಸ್ತಾದ್ ಭಗತ್ ಸಿಂಗ್’, ‘OG’ ಮತ್ತು ‘PSPK 29’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು  ಸಾಯಿ ಧರಮ್ ತೇಜ್ ಈ ಹಿಂದೆ ಹಾರಾರ್‌ ಸಿನಿಮಾ ‘ವಿರೂಪಾಕ್ಷ’ದಲ್ಲಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.