TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

ದಾದಾಗಿರಿ 2 ಗೆದ್ದು, ಕ್ರೈಮ್ ಪ್ಯಾಟ್ರೋಲ್ ಮೂಲಕ ಜನಪ್ರಿಯರಾಗಿದ್ದ ಪ್ರತಿಭಾವಂತ

Team Udayavani, Nov 8, 2024, 6:54 PM IST

1-qweewqe

ಮುಂಬಯಿ: ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ಆತ್ಮಹ*ತ್ಯೆಗೆ ಶರಣಾಗಿದ್ದಾರೆ. ಅವರು 35 ನೇ ವಯಸ್ಸಿನಲ್ಲೆ ಮುಂಬೈನಲ್ಲಿ ಕಠಿನ ನಿರ್ಧಾರ ತಳೆದಿದ್ದಾರೆ.

‘ಎಂಟಿವಿ ಸ್ಪ್ಲಿಟ್ಸ್‌ವಿಲ್ಲಾ 5’, ‘ಕ್ರೈಮ್ ಪ್ಯಾಟ್ರೋಲ್’ ಮತ್ತು ‘ತೇರಾ ಯಾರ್ ಹೂ ಮೈ’ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಉತ್ತರ ಪ್ರದೇಶದ ಅಲಿಗಢ್‌ ಮೂಲದ ನಿತಿನ್ ಚೌಹಾಣ್, ರಿಯಾಲಿಟಿ ಶೋ ‘ದಾದಾಗಿರಿ 2’ ಗೆದ್ದ ಬಳಿಕ ಬಾರಿಗೆ ವ್ಯಾಪಕ ಮನ್ನಣೆ ಗಳಿಸಿದ್ದರು. 2022 ರಲ್ಲಿ ಅವರು ಕೊನೆಯ ಬಾರಿ ಪರದೆಯ ಮೇಲೆ ಕಾಣಿಸಿಕೊಂಡಿದ್ದರು.

ನಿತಿನ್ ಚೌಹಾಣ್ ಮುಂಬೈನ ಫ್ಲಾಟ್‌ನಲ್ಲಿ ಗುರುವಾರ ರಾತ್ರಿ(ನ7) ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಹನಟ ವಿಭೂತಿ ಠಾಕೂರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಪ್ರಕಾರ, ನಿತಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಮಗನ ಪಾರ್ಥಿವ ಶರೀರವನ್ನು ಪಡೆಯಲು ನಿತಿನ್ ತಂದೆ ಮುಂಬೈಗೆ ಧಾವಿಸಿದ್ದಾರೆ.

ನಿತಿನ್ ಅವರ ಹಠಾತ್ ನಿಧನವು ಟಿವಿ ಉದ್ಯಮವನ್ನು ಆಘಾತಕ್ಕೆ ತಳ್ಳಿದ್ದು, ಅನೇಕ ಸಹ ನಟರು ಸಹೋದ್ಯೋಗಿಗಳು ಮತ್ತು ಸ್ನೇಹಿತರು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಸುದೀಪ್ ಸಾಹಿರ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಶ್ರದ್ಧಾಂಜಲಿಯನ್ನು ಪೋಸ್ಟ್ ಮಾಡಿದ್ದು, “ಶಾಂತಿಯಿಂದ ವಿಶ್ರಾಂತಿ ಪಡೆ, ಸ್ನೇಹಿತ” ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.