Actress: “ನಾನು 3 ವರ್ಷದಿಂದ ಸೆ**ಕ್ಸ್‌ ಮಾಡಿಲ್ಲ, ಕಿಸ್‌ ಮಾಡಿಲ್ಲ..” ಎಂದ ಖ್ಯಾತ ನಟಿ.!

ಸೆ**ಕ್ಸ್‌ ಮಾಡದಿರುವುದಕ್ಕೆ ಕಾರಣ ಕೊಟ್ಟ ನಟಿ.!

Team Udayavani, Aug 27, 2024, 3:04 PM IST

14

ಮುಂಬಯಿ: ಮಾಡೆಲ್‌ ಕಂ ನಟಿ ಉರ್ಫಿ ಜಾವೇದ್(Urfi Javed) ಸದಾ ಇಂಟರ್‌ ನೆಟ್‌ನಲ್ಲಿ ಸುದ್ದಿಯಲ್ಲಿರುತ್ತಾರೆ.

ತನ್ನ ಚಿತ್ರವಿಚಿತ್ರ ಫ್ಯಾಷನ್‌ ಟ್ರೆಂಡ್‌ ಗಳಿಂದ, ತುಂಡು ಬಟ್ಟೆ ಧರಿಸಿಕೊಂಡು ಕ್ಯಾಮೆರಾದ ಮುಂದೆ ಪೋಸ್‌ ಕೊಡುವ ಉರ್ಫಿ ಈ ಬಾರಿ ತನ್ನ ಬೋಲ್ಡ್‌ ಹಾಗೂ ಮುಕ್ತವಾಗಿ ಮಾತನಾಡಿದ ವಿಚಾರದಿಂದ ಸುದ್ದಿಯಾಗಿದ್ದಾರೆ.

ʼಫಾಲೋ ಕರ್ ಲೋ ಯಾರ್ʼ (Follow Kar Lo Yaar) ಎನ್ನುವ ಶೋನಲ್ಲಿ ಅವರು ಸೆ**ಕ್ಸ್‌ ಲೈಫ್‌ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

“ನಾನು ಮೂರು ವರ್ಷಗಳಿಂದ ಸೆ**ಕ್ಸ್‌ ಮಾಡಿಲ್ಲ. ಯಾರಿಗೂ ಕಿಸ್‌ ಮಾಡಿಲ್ಲ. ಯಾರೊಂದಿಗೂ ರೊಮ್ಯಾಂಟಿಕ್‌ ಆಗಿ ಮಾತನಾಡಿಲ್ಲ” ಎಂದಿದ್ದಾರೆ.

ಇದರ ಹಿಂದಿನ ಕಾರಣದ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ನಾನು ಯಾಕೆ ಸೆ**ಕ್ಸ್‌ ಮಾಡಿಲ್ಲ ಎನ್ನುವುದಕ್ಕೆ ಒಂದು ಕಾರಣವಿದೆ. ಎಲ್ಲಿಯವರೆಗೆ ನನ್ನ ಬಳಿ ಪ್ರೈವೆಟ್ ಜೆಟ್ ಇರುವುದಿಲ್ಲವೋ ಅಲ್ಲಿಯವರೆಗೆ ನಾನು ಯಾರೊಂದಿಗೆ ಸೇರಲ್ಲ ಎಂದು ಮೂರು ವರ್ಷಗಳ ಹಿಂದೆ ಪ್ರತಿಜ್ಞೆ ಮಾಡಿದ್ದೆ” ಎಂದು ಹೇಳಿದ್ದಾರೆ.

“ನನ್ನ ಜೀವನದುದ್ದಕ್ಕೂ ನಾನು ತುಂಬಾ ಸ್ವತಂತ್ರವಾಗಿದ್ದೇನೆ ಎಂದು ನಾನು ಭಾವಿಸುತ್ತೇನೆ. ಎಲ್ಲವನ್ನೂ ಒಬ್ಬಳೇ ಮಾಡಿದ್ದೇನೆ. ನನಗೆ ಸಂಗಾತಿ ಇದ್ದರೂ ಅವನ ಮುಂದೆ ನಾನು ದುರ್ಬಲವಾಗಿರಲು ಬಯಸುವುದಿಲ್ಲ” ಎಂದು ಉರ್ಫಿ ಹೇಳಿದ್ದಾರೆ.

ʼಫಾಲೋ ಕರ್ ಲೋ ಯಾರ್ʼ ಶೋ ಅಮೇಜಾನ್‌ ಪ್ರೈಮ್‌ ನಲ್ಲಿ ಇತ್ತೀಚೆಗೆ ರಿಲೀಸ್‌ ಆಗಿದೆ. ಒಂಬತ್ತು ಸಂಚಿಕೆಗಳ ಈ ಸರಣಿಯನ್ನು ಸೋಲ್ ಪ್ರೊಡಕ್ಷನ್ಸ್‌ನ ಫಾಜಿಲಾ ಅಲಾನಾ ಮತ್ತು ಕಾಮ್ನಾ ಮೆನೇಜಸ್ ನಿರ್ಮಿಸಿದ್ದಾರೆ ಮತ್ತು ಸಂದೀಪ್ ಕುಕ್ರೇಜಾ ನಿರ್ದೇಶಿಸಿದ್ದಾರೆ.

ಸದು ಉರ್ಫಿ ಅವರ ಬೋಲ್ಡ್‌ & ಬಿಂದಾಸ್‌ ಟಾಕ್‌ ವೈರಲ್‌ ಆಗಿದ್ದು, ಅನೇಕರು ಕೆಂಡಕಾರಿದ್ದಾರೆ. ಓಪನ್‌ ಆಗಿ ಮಾತನಾಡಬೇಕು ಆದರೆ ಇಷ್ಟರಮಟ್ಟಿಗೆ ಯಾರೂ ಓಪನ್‌ ಅಪ್‌ ಆಗಿ ಮಾತನಾಡಬಾರದೆಂದು ಅನೇಕರು ಹೇಳಿದ್ದಾರೆ.

ಟಾಪ್ ನ್ಯೂಸ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.