Urvashi Rautela: ಬಾತ್‌ ರೂಮ್‌ನಲ್ಲಿನ ವಿಡಿಯೋ ಲೀಕ್ ಬಗ್ಗೆ ಮೌನ ಮುರಿದ ನಟಿ ಊರ್ವಶಿ


Team Udayavani, Jul 28, 2024, 6:50 PM IST

Urvashi Rautela: ಬಾತ್‌ ರೂಮ್‌ನಲ್ಲಿನ ವಿಡಿಯೋ ಲೀಕ್ ಬಗ್ಗೆ ಮೌನ ಮುರಿದ ನಟಿ ಊರ್ವಶಿ

ಮುಂಬಯಿ: ಬಹುಭಾಷಾ ನಟಿ, ಹಾಟ್‌ ಬೆಡಗಿ ಊರ್ವಶಿ ರೌಟೆಲಾ (Urvashi Rautela) ಅವರದ್ದು ಎನ್ನಲಾದ ಖಾಸಗಿ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇತ್ತೀಚೆಗೆ ಊರ್ವಶಿ ಅವರ  ಖಾಸಗಿ ವಿಡಿಯೋವೊಂದು ಲೀಕ್‌ ಆಗಿದೆ ಎನ್ನಲಾಗಿತ್ತು. ಇದೀಗ ನಟಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಸ್ನಾನಕ್ಕೆಂದು ಬಾತ್‌ ರೂಮ್‌ ಗೆ ಬರುತ್ತಾರೆ. ಕೈಯಲ್ಲಿದ್ದ ಟವೆಲ್ ಅನ್ನು ಹ್ಯಾಂಗರ್‌ಗೆ ನೇತುಹಾಕಿ ತಮ್ಮ ಬಟ್ಟೆ ತೆಗೆಯಲು ಮುಂದಾಗುತ್ತಾರೆ. ಆಗಲೇ ಆ ವಿಡಿಯೋ ಅಲ್ಲಿಗೆ ಮುಕ್ತಾಯವಾಗುತ್ತದೆ.

ಈ ವಿಡಿಯೋವನ್ನು ನಟಿ ಊರ್ವಶಿ ಅವರ ಖಾಸಗಿ ವಿಡಿಯೋವೆಂದು (Private video) ಹಂಚಿಕೊಳ್ಳಲಾಗಿತ್ತು.. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಇದನ್ನು ನಟಿ ಊರ್ವಶಿ ಅವರೇ ಪ್ರಚಾರಕ್ಕಾಗಿ ತಾವೇ ಮಾಡಿದ್ದಾರೆ. ಇದೊಂದು ಪಬ್ಲಿಸಿಟಿ ಸ್ಟಂಟ್‌ ಎಂದು ಕೆಲವರು ವಾದಿಸುತ್ತಿದ್ದರು.  ಅಲ್ಲದೆ ಇದು ನಟಿ ಊರ್ವಶಿ ಅವರ ಡೀಪ್‌ ಫೇಕ್‌ ವಿಡಿಯೋವೆಂದು ಕೂಡ ಹೇಳಲಾಗಿತ್ತು.

ಇದು ಊರ್ವಶಿ ಅವರ ವೈಯಕ್ತಿಕ ಜೀವನದ ವಿಡಿಯೋವಲ್ಲ, ಇದೊಂದು ಸಿನಿಮಾದ ದೃಶ್ಯ. ʼಘುಸ್ಪೈಥಿಯಾʼ (Ghuspaithiya) ಎನ್ನುವ ಸಿನಿಮಾದ ದೃಶ್ಯವಿದು.

ಈ ಬಗ್ಗೆ ʼಘುಸ್ಪೈಥಿಯಾʼ ಸಿನಿಮಾದ ಟ್ರೇಲರ್‌ ಬಿಡುಗಡೆ ಸಮಾರಂಭದ ವೇಳೆ ಮಾತನಾಡಿದ ನಟಿ, “ಖಂಡಿತ ಇದು ನನ್ನ ವೈಯಕ್ತಿಕ ಜೀವನದ ಕ್ಲಿಪ್‌ ಅಲ್ಲ. ಇದು ನನ್ನ ಸಿನಿಮಾದ ಒಂದು ಭಾಗವಷ್ಟೇ. ವಿಡಿಯೋ ಕ್ಲಿಪ್‌ ಲೀಕ್‌ ಆದ ದಿನ ನಾನು ತುಂಬಾ ಬೇಜಾರ್‌ ಅಲ್ಲಿದ್ದೆ. ಈ ರೀತಿ ಯಾವ ಹುಡುಗಿಯ ಜೀವನದಲ್ಲೂ ಆಗಬಾರದು” ಎಂದು ನಟಿ ಹೇಳಿದ್ದಾರೆ.

ಈ ಸಿನಿಮಾದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಅಕ್ಷಯ್ ಒಬೆರಾಯ್ ನಟಿಸಿದ್ದು, ಆಗಸ್ಟ್‌ 9 ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.