Varun Tej: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್‌ – ಲಾವಣ್ಯ; ಫೋಟೋಸ್‌ ವೈರಲ್  

Team Udayavani, Nov 2, 2023, 1:14 PM IST

Varun Tej: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್‌ – ಲಾವಣ್ಯ; ಫೋಟೋಸ್‌ ವೈರಲ್   

ಹೈದರಾಬಾದ್: ಟಾಲಿವುಡ್‌ ಸಿನಿರಂಗದ ಬ್ಯೂಟಿಫುಲ್‌ ಕಪಲ್ಸ್‌ ವರುಣ್ ತೇಜ್ – ಲಾವಣ್ಯ ತ್ರಿಪಾಠಿ ಅವರ ವಿವಾಹ ಬುಧವಾರ(ನ.1 ರಂದು) ನೆರವೇರಿದೆ.

ಪ್ರೀತಿಸಿ ಮದುವೆಯಾದ ವರುಣ್‌ – ಲಾವಣ್ಯ ಅವರ ವಿವಾಹ ಸಮಾರಂಭಕ್ಕೆ ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಸಾಕ್ಷಿಯಾಗಿದ್ದಾರೆ. ಇಟಲಿಯ ಟಸ್ಕನಿಯಲ್ಲಿರುವ ಬೋರ್ಗೊ ಸ್ಯಾನ್ ಫೆಲಿಸ್ ರೆಸಾರ್ಟ್ ನಲ್ಲಿ ಅದ್ಧೂರಿ ವಿವಾಹ ನೆರವೇರಿದೆ.

ಮದುವೆಯ ಬಳಿಕದ ಫೋಟೋವನ್ನು ಮೆಗಾಸ್ಟಾರ್‌ ಕುಟುಂಬದ ಕುಡಿ ವರುಣ್‌ ತೇಜ್‌ ಹಂಚಿಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಚಿರಂಜೀವಿ, ಪವನ್ ಕಲ್ಯಾಣ್, ರಾಮ್ ಚರಣ್, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೂಪರ್‌ ಸ್ಟಾರ್‌ ಕುಟುಂಬಗಳು ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

“ಮೈ ಲವ್”‌ ಎಂದು ಪ್ರೀತಿಯ ಇಮೋಜಿವೊಂದನ್ನು ಹಾಕಿ ವರುಣ್‌ ತೇಜ್‌ ತನ್ನ ಪತ್ನಿ ಲಾವಣ್ಯರೊಂದಿಗಿನ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಜೂನ್ 2023 ರಲ್ಲಿ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆ ಬಳಿಕ ಅಕ್ಟೋಬರ್‌ 30 ರಂದು ಮದುವೆ ಸಮಾರಂಭದ ಅಂಗವಾಗಿ ನಾನಾ ಕಾರ್ಯಕ್ರಮಗಳು ಆರಂಭವಾಯಿತು. ಅ.31 ರಂದು ಹಳದಿ ಸಮಾರಂಭ ನಡೆದಿದ್ದವು.

ನವೆಂಬರ್‌ 5ರಂದು ಹೈದರಾಬಾದ್ ನಲ್ಲಿ ಆರತಕ್ಷತೆಯನ್ನು ಸಮಾರಂಭ ನಡೆಯಲಿದೆ ಎನ್ನಲಾಗಿದೆ.

View this post on Instagram

A post shared by Varun Tej Konidela (@varunkonidela7)

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.