ಫೂಲ್ ಖಿಲೆ ಹೇ ಗುಲ್ಶನ್ ಗುಲ್ಶನ್ ಖ್ಯಾತಿಯ ಹಿರಿಯ ನಟಿ ತಬಸ್ಸುಮ್ ವಿಧಿವಶ
Team Udayavani, Nov 19, 2022, 7:22 PM IST
ಮುಂಬೈ: ಬಾಲ ಕಲಾವಿದೆಯಾಗಿ ಮತ್ತು ದೂರದರ್ಶನದ ಜನಪ್ರಿಯ ಟಾಕ್ ಶೋ “ಫೂಲ್ ಖಿಲೆ ಹೇ ಗುಲ್ಶನ್ ಗುಲ್ಶನ್” ಕಾರ್ಯಕ್ರಮದ ನಿರೂಪಕಿಯಾಗಿ ಹೆಸರುವಾಸಿಯಾಗಿದ್ದ ಹಿರಿಯ ನಟಿ ತಬಸ್ಸುಮ್ ಅವರು ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ ಎಂದು ಅವರ ಪುತ್ರ ಹೋಶಾಂಗ್ ಗೋವಿಲ್ ಶನಿವಾರ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಗ್ಯಾಸ್ಟ್ರೋ ಸಮಸ್ಯೆ ಇತ್ತು ಮತ್ತು ನಾವು ತಪಾಸಣೆಗಾಗಿ ಅಲ್ಲಿಗೆ ಹೋದೆವು. ಶುಕ್ರವಾರ ರಾತ್ರಿ 8.40 ಮತ್ತು 8.42ಕ್ಕೆ ಎರಡು ಬಾರಿ ಹೃದಯಾಘಾತವಾಯಿತು. ಶುಕ್ರವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಹೊಶಾಂಗ್ ಪಿಟಿಐಗೆ ತಿಳಿಸಿದ್ದಾರೆ.
ಬಾಲ ಕಲಾವಿದೆಯಾಗಿ, ತಬಸ್ಸುಮ್ ಅನ್ನು ಬೇಬಿ ತಬಸ್ಸುಮ್ ಎಂದು ಕರೆಯಲಾಗುತ್ತಿತ್ತು ಮತ್ತು 1940 ರ ದಶಕದ ಉತ್ತರಾರ್ಧದಲ್ಲಿ “ನರ್ಗೀಸ್”, “ಮೇರಾ ಸುಹಾಗ್”, “ಮಂಜ್ಧರ್” ಮತ್ತು “ಬರಿ ಬೆಹೆನ್” ನಂತಹ ಚಲನಚಿತ್ರಗಳಲ್ಲಿ ನಟಿಸಿದ್ದರು.
ಅವರು ದೂರದರ್ಶನದಲ್ಲಿ 1972 ರಿಂದ 1993 ರವರೆಗೆ ಸೆಲೆಬ್ರಿಟಿ ಟಾಕ್ ಶೋ “ಫೂಲ್ ಖಿಲೆ ಹೇ ಗುಲ್ಶನ್ ಗುಲ್ಶನ್” ಅನ್ನು ಆಯೋಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.