Actress: ದೀರ್ಘಕಾಲದ ಅನಾರೋಗ್ಯ; ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ಉತ್ತರಾ ಬಾಕರ್ ನಿಧನ
Team Udayavani, Apr 13, 2023, 9:19 AM IST
ಮಹಾರಾಷ್ಟ್ರ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ, ರಂಗಭೂಮಿ ಕಲಾವಿದೆ ಉತ್ತರಾ ಬಾಕರ್ (79) ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆಯಲ್ಲಿ ಮಂಗಳವಾರ ( ಏ.11 ರಂದು) ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ತರಬೇತಿ ಪಡೆದು ಹಲವರು ನಾಟಕಗಳಲ್ಲಿ ಬಣ್ಣ ಹಚ್ಚಿದ್ದಾರೆ. ಮುಖ್ಯವಾಗಿ ʼಮುಖ್ಯಮಂತ್ರಿʼ ನಾಟಕದಲ್ಲಿ ʼಪದ್ಮಾವತಿʼ ಯ ಪಾತ್ರ, ʼಮೇನ ಗುರ್ಜರಿʼಯಲ್ಲಿ ʼಮೇನʼ ಎನ್ನುವ ಪಾತ್ರ, ನಾಟಕಕಾರ ಗಿರೀಶ್ ಕಾರ್ನಾಡ್ ಅವರ ʼತುಘಲಕ್ʼನಲ್ಲಿ ತಾಯಿಯ ಪಾತ್ರವನ್ನು ಮಾಡಿ ಗಮನ ಸೆಳೆದಿದ್ದರು.
ಇನ್ನು ಸಿನಿಮಾರಂಗದಲ್ಲಿ ಗೋವಿಂದ್ ನಿಹ್ಲಾನಿಯವರ ʼತಮಸ್ʼ ಚಿತ್ರದಲ್ಲಿನ ಪಾತ್ರ ಹಾಗೂ ಅವರು ಸುಮಿತ್ರಾ ಭಾವೆ ಅವರ ಚಲನಚಿತ್ರಗಳಲ್ಲಿ ಅವರು ನಟಿಸಿ, ಅಂದಿನ ಕಾಲದಲ್ಲಿ ಪ್ರೇಕ್ಷಕರ ಮನ ಗೆದಿದ್ದರು. ʼಉತ್ತರಾಯಣʼ, ʼ ಆಜಾ ನಾಚ್ಲೆʼ ಮಂತಾದ ಸಿನಿಮಾಗಳಲ್ಲಿ ನಟಿಸಿದ್ದರು.
ಮೃಣಾಲ್ ಸೇನ್ ಅವರ ಚಲನಚಿತ್ರ ʼಏಕ್ ದಿನ್ ಅಚಾನಕ್” ಚಿತ್ರದಲ್ಲಿನ ಅವರ ಪಾತ್ರಕ್ಕೆ ನ್ಯಾಷನಲ್ ಆವಾರ್ಡ್ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
Aishwarya Rai Bachchan ಬರ್ತ್‌ಡೇಗೆ ಶುಭಕೋರದ ಪತಿ, ಮಾವ: ನೆಟ್ಟಿಗರು ಕೆಂಡ!
MUST WATCH
ಹೊಸ ಸೇರ್ಪಡೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.