Dev Kohli: ‘ಮೈನೆ ಪ್ಯಾರ್ ಕಿಯಾ’ ಚಿತ್ರದ ಗೀತೆ ರಚನೆಕಾರ ದೇವ್ ಕೊಹ್ಲಿ ನಿಧನ

Team Udayavani, Aug 26, 2023, 2:52 PM IST

Dev Kohli: 100ಕ್ಕೂ ಹೆಚ್ಚು ಚಿತ್ರಗಳಿಗೆ ಹಾಡು ಬರೆದಿದ್ದ ಗೀತರಚನೆಕಾರ ದೇವ್ ಕೊಹ್ಲಿ ನಿಧನ

ಮುಂಬೈ: ಹಿಂದಿ ಚಿತ್ರರಂಗದ ಹಿರಿಯ ಗೀತೆ ರಚನೆಕಾರ ದೇವ್ ಕೊಹ್ಲಿ ಅವರು ಶನಿವಾರ ಮುಂಬೈನಲ್ಲಿ ನಿಧನರಾದರು, ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹತ್ತು ದಿನದ ಹಿಂದೆ ಅವರನ್ನು ಮನೆಗೆ ಕರೆತರಲಾಗಿತ್ತು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ ಎಂದು ವಕ್ತಾರ ಪ್ರೀತಮ್ ಶರ್ಮಾ ತಿಳಿಸಿದ್ದಾರೆ.

ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್​ನಲ್ಲಿರುವ ಜುಪಿಟರ್​ ಅಪಾರ್ಟ್​ಮೆಂಟ್​ನ 4ನೇ ಕ್ರಾಸ್​ನಲ್ಲಿರುವ ದೇವ್​ ನಿವಾಸದಲ್ಲಿ​ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ಬಳಿಕ ಸಂಜೆ 6 ಗಂಟೆಗೆ ಮುಂಬೈನ ಓಶಿವಾರಾ ಸ್ಮಶಾನದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ದೇವ್ ಕೊಹ್ಲಿ ಮೈನೆ ಪ್ಯಾರ್ ಕಿಯಾ, ಬಾಜಿಗರ್, ಜುಡ್ವಾ 2, ಮುಸಾಫಿರ್, ಶೂಟ್ ಔಟ್ ಅಟ್ ಲೋಖಂಡ್ವಾಲಾ ಮತ್ತು ಟ್ಯಾಕ್ಸಿ ನಂ. 9211 ಸೇರಿದಂತೆ 100 ಕ್ಕೂ ಹೆಚ್ಚು ಚಿತ್ರಗಳಲ್ಲಿನ ಹಾಡುಗಳಿಗೆ ಪ್ರಸಿದ್ಧರಾಗಿದ್ದರು.

ಅನು ಮಲಿಕ್, ರಾಮ್ ಲಕ್ಷ್ಮಣ್, ಆನಂದ್ ರಾಜ್ ಆನಂದ್, ಆನಂದ್ ಮಿಲಿಂದ್ ಮುಂತಾದ ಸಂಗೀತ ನಿರ್ದೇಶಕರೊಂದಿಗೆ ಅವರು ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Kurugodu:ವಿದ್ಯುತ್ ಕೊರತೆ ನೀಗಿಸುವಂತೆ ಆಗ್ರಹಿಸಿ ರೈತರಿಂದ ಜೆಸ್ಕಾಂ ಸಿಬ್ಬಂದಿಗೆ ದಿಗ್ಭಂಧನ

ಟಾಪ್ ನ್ಯೂಸ್

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.