80 ಮತ್ತು 90 ರ ದಶಕದ ಅನೇಕ ಹಿಟ್‌ಗಳ ನಿರ್ದೇಶಕ ಎಸ್ಮಾಯಿಲ್ ಶ್ರಾಫ್ ನಿಧನ
Team Udayavani, Oct 27, 2022, 12:10 PM IST
ಮುಂಬೈ: 80 ಮತ್ತು 90 ರ ದಶಕದ ಅನೇಕ ಹಿಟ್‌ಗಳ ನಿರ್ದೇಶಕ ಎಸ್ಮಾಯೆಲ್ ಶ್ರಾಫ್ ನಿಧನ ಹೊಂದಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಿರ್ದೇಶಕ ಎಸ್ಮಾಯೆಲ್ ಶ್ರಾಫ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಆಂಧ್ರಪ್ರದೇಶ ಮೂಲದವರದಾದ ಎಸ್ಮಾಯಿಲ್ ಶ್ರಾಫ್ ಸುಮಾರು ಒಂದು ತಿಂಗಳ ಹಿಂದೆ ಹೃದಯಾಘಾತದ ಕಾರಣದಿಮದ ಆಸ್ಪತ್ರೆ ಸೇರಿದ್ದರು.
ಇದನ್ನೂ ಓದಿ:ನೋಟಿನಲ್ಲಿ ಅಂಬೇಡ್ಕರ್ ಫೋಟೋ ಯಾಕೆ ಮುದ್ರಿಸಬಾರದು? ಕೇಜ್ರಿವಾಲ್ ಗೆ ತಿವಾರಿ
ಗೋವಿಂದ, ಪದ್ಮಿನಿ ಕೊಲ್ಹಾಪುರೆ ಮತ್ತು ಅಶೋಕ್ ಪಂಡಿತ್ ಈಗ ಅಗಲಿದ ಚಿತ್ರ ನಿರ್ದೇಶಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಅಹಿಸ್ತಾ ಅಹಿಸ್ತಾ, ಜಿದ್, ಅಗರ್, ಗಾಡ್ ಅಂಡ್ ಗನ್, ಪೋಲಿಸ್ ಪಬ್ಲಿಕ್, ಮಜ್ಧಾರ್, ದಿಲ್ ಅಖೀರ್ ದಿಲ್ ಹೈ, ಬುಲಂದಿ, ನಿಶ್ಚೈ, ಜುಟಾ ಸಚ್ ನಂತಹ ಅನೇಕ ಬಾಲಿವುಡ್ ಚಲನಚಿತ್ರಗಳನ್ನು ಎಸ್ಮಾಯೆಲ್ ಶ್ರಾಫ್ ನಿರ್ದೇಶಿಸಿದ್ದಾರೆ. ನಿರ್ದೇಶಕರಾಗಿ ಅವರ ಕೊನೆಯ ಚಿತ್ರ ಥೋಡಾ ತುಮ್ ಬದ್ಲೋ ಥೋಡಾ ಹಮ್ 2004 ರಲ್ಲಿ ಬಿಡುಗಡೆಯಾಗಿತ್ತು. ಇದರಲ್ಲಿ ಆರ್ಯ ಬಬ್ಬರ್ ಮತ್ತು ಶ್ರಿಯಾ ಸರನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.