Mamukkoya: ಜನರ ಸಮ್ಮುಖದಲ್ಲೇ ಕುಸಿದು ಬಿದ್ದ ಮಾಲಿವುಡ್‌ ದಿಗ್ಗಜ ನಟ ಮಾಮುಕ್ಕೋಯ

Team Udayavani, Apr 25, 2023, 6:15 PM IST

Mamukkoya: ಜನರ ಸಮ್ಮುಖದಲ್ಲೇ ಕುಸಿದು ಬಿದ್ದ ಮಾಲಿವುಡ್‌ ದಿಗ್ಗಜ ನಟ ಮಾಮುಕ್ಕೋಯ

ತಿರುವನಂತಪುರಂ: ಮಲಯಾಳಂ ಸಿನಿಮಾರಂಗದ ಹಿರಿಯ ನಟ ಮಾಮುಕ್ಕೋಯ ಜನರ ಸಮ್ಮುಖದಲ್ಲೇ ಕುಸಿದು ಬಿದ್ದಿರುವ ಘಟನೆ ಸೋಮವಾರ ಸಂಜೆ  (ಎ.24 ರಂದು) ನಡೆದಿದೆ.

ಮಲಪ್ಪುರಂಗೆ ಫುಟ್‌ ಬಾಲ್ ಪಂದ್ಯಾಕೂಟವೊಂದನ್ನು ಉದ್ಘಾಟನೆ ಮಾಡಲು ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಪಂದ್ಯವನ್ನು ಉದ್ಘಾಟನೆ ಮಾಡಿದ ನಟ ಮಾಮುಕ್ಕೋಯ ಅವರನ್ನು ನೋಡಲು, ಅವರೊಂದಿಗೆ ಸೆಲ್ಫಿ ತೆಗೆಯಲು ಜನ ಮುಗಿಬಿದ್ದಿದ್ದಾರೆ. ಈ ವೇಳೆ ಅವರು ಜನಸಂದಣಿಯ ನಡುವೆಯೇ ಕುಸಿದು ಬಿದ್ದಿದ್ದಾರೆ ಎಂದು ವರದಿ ತಿಳಿಸಿದೆ.

ಕೂಡಲೇ ಅವರನ್ನು ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಸಿನಿಮಾರಂಗಕ್ಕೆ ಬರುವ ಮುನ್ನ ರಂಗಭೂಮಿ ಕಲಾವಿದರರಾಗಿದ್ದರು. 450 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು, ʼಪೆರುಮಝಕ್ಕಲಂʼ ಮತ್ತು ʼಇನ್ನತೆ ಚಿಂತ ವಿಷಯಂʼ ಚಿತ್ರಕ್ಕಾಗಿ ಎರಡು ಕೇರಳ ರಾಜ್ಯ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ʼಫ್ಲಾಮೆನ್ ಇಮ್ ಪ್ಯಾರಡೀಸ್ʼ ಎಂಬ ಸ್ವಿಸ್ ಚಿತ್ರದಲ್ಲೂ ಅವರು ನಟಿಸಿದ್ದಾರೆ.

ಅವರಿಗೆ ಹೃದಯಾಘಾತವಾಗಿದೆ ಎಂದು ಸುದ್ದಿಗಳು ಹಬ್ಬಿತ್ತು. ಆದರೆ ಇದರ ಬಗ್ಗೆ ಅಧಿಕೃತವಾಗಿ ಏನೂ ತಿಳಿದುಬಂದಿಲ್ಲ.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.