Actor: ಶವವಾಗಿ ಪತ್ತೆಯಾದ ಖ್ಯಾತ ನಟ, ನಿರ್ದೇಶಕ: 3 ದಿನಗಳಿಂದ ಬರುತ್ತಿತ್ತು ದುರ್ವಾಸನೆ

Team Udayavani, Jul 15, 2023, 1:07 PM IST

Actor: ಶವವಾಗಿ ಪತ್ತೆಯಾದ ಖ್ಯಾತ ನಟ, ನಿರ್ದೇಶಕ: 3 ದಿನಗಳಿಂದ ಬರುತ್ತಿತ್ತು ದುರ್ವಾಸನೆ

ಪುಣೆ: ಮರಾಠಿ ಸಿನಿಮಾರಂಗದ ಹಿರಿಯ ನಟ-ನಿರ್ದೇಶಕ ರವೀಂದ್ರ ಮಹಾಜನಿ (77) ಶವವಾಗಿ ಪತ್ತೆಯಾಗಿರುವುದು ವರದಿಯಾಗಿದೆ.

ಶುಕ್ರವಾರ ಸಂಜೆ (ಜು.14 ರಂದು) ಪುಣೆ ನಗರದ ಸಮೀಪದ ತಾಲೆಗಾಂವ್ ದಭಾಡೆ ಪ್ರದೇಶದಲ್ಲಿರುವ ಫ್ಲ್ಯಾಟ್‌ ವೊಂದರಲ್ಲಿ ರವೀಂದ್ರ ಮಹಾಜನಿ ಅವರ ಮೃತದೇಹ ಪತ್ತೆಯಾಗಿದೆ. ಮೂರು ದಿನಗಳ ಹಿಂದೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ರವೀಂದ್ರ ಮಹಾಜನಿ ಅವರು ಕಳೆದ ಎಂಟು ತಿಂಗಳಿನಿಂದ ಒಂಟಿಯಾಗಿ ಫ್ಲ್ಯಾಟ್‌ ನಲ್ಲಿ ವಾಸಿಸುತ್ತಿದ್ದರು. ನಮಗೆ ನೆರೆಹೊರೆಯವರಿಂದ ಕರೆಬಂತು. ಅವರ ನಿವಾಸದಿಂದ ದುರ್ವಾಸನೆ ಬರುತ್ತಿರುವುದರಿಂದ ಅಲ್ಲಿನ ಸ್ಥಳೀಯರು ನಮಗೆ ಮಾಹಿತಿ ನೀಡಿದ್ದಾರೆ. ನಾವು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ತಾಳೆಗಾಂವ್ ದಭಾಡೆ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮರಾಠಿ ಸಿನಿಮಾರಂಗದಲ್ಲಿ ನಟ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ರವೀಂದ್ರ ಮಹಾಜನಿ ಅವರು, 1970 ರ ದಶಕದ ಅಂತ್ಯದಿಂದ 1980 ರ ದಶಕದ ಮಧ್ಯಭಾಗದವರೆಗೆ ಹಲವಾರು ಮರಾಠಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ನಟನಾಗಿ ‘ಮುಂಬೈಚಾ ಫೌಜ್ದರ್’, ‘ಜುಂಜ್’ ಮತ್ತು ‘ಕಲತ್ ನಕಲತ್’ ಸಿನಿಮಾದಲ್ಲಿ ನಟಿಸಿದ್ದರು.

ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರವೀಂದ್ರ ಮಹಾಜನಿಅವರ ಮಗ ಗಶ್ಮೀರ್ ಮಹಾಜನಿ ಅವರು ಕೂಡ ನಟನಾಗಿ ಮರಾಠಿ ಸಿನಿಮಾರಂಗದಲ್ಲಿ ಖ್ಯಾತಿಯಾಗಿದ್ದಾರೆ. ನಟನ ನಿಧನಕ್ಕೆ ಸಿಎಂ ಏಕನಾಥ್‌ ಶಿಂಧೆ, ಎನ್‌ ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಸೇರಿದಂತೆ ಅನೇಕ ಕಲಾವಿದರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.