ಬಾಲಿವುಡ್ ನ ಹಿರಿಯ ಗಾಯಕ ಭೂಪಿಂದರ್ ಸಿಂಗ್ ನಿಧನ
Team Udayavani, Jul 18, 2022, 11:10 PM IST
ಮುಂಬೈ : ಬಾಲಿವುಡ್ ನ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ಸೋಮವಾರ ಸಂಜೆ ಮುಂಬೈನ ಅಂಧೇರಿಯಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಈ ಕುರಿತು ಅವರ ಪತ್ನಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಂತೆ ಭೂಪಿಂದರ್ ಸಿಂಗ್ ಅವರಿಗೆ ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಸೋಮವಾರ ಸಂಜೆ ನಿಧನ ಹೊಂದಿದರು ಎಂದು ತಿಳಿಸಿದ್ದಾರೆ, ಅಲ್ಲದೆ ಅಂತ್ಯಕ್ರಿಯೆಯನ್ನು ಮಂಗಳವಾರ ನಡೆಸುವುದಾಗಿ ತಿಳಿಸಿದ್ದಾರೆ,
ಕ್ರಿಟಿಕೇರ್ ಏಷ್ಯಾ ಆಸ್ಪತ್ರೆಯ ನಿರ್ದೇಶಕರಾದ ಡಾ.ದೀಪಕ್ ನಾಮಜೋಶಿ ಮಾತನಾಡಿ, ಭೂಪಿಂದರ್ ಅವರನ್ನು ಕಳೆದ ಹತ್ತು ದಿನಗಳ ಹಿಂದೆಯೇ ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಅದೇ ಸಮಯದಲ್ಲಿ ಅವರಲ್ಲಿ ಕೋವಿಡ್ -19 ದೃಢಪಟ್ಟಿತ್ತು ಹಾಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ 7:45 ಕ್ಕೆ ನಿಧನರಾದರು ಎಂದು ಹೇಳಿದ್ದಾರೆ.
ಭೂಪಿಂದರ್ ಸಿಂಗ್ ಅವರು ದಿಲ್ ಡೂನ್ಡ್ ತಾ ಹೈ, ನಾಮ್ ಗಮ್ ಜಾಯೇಗಾ, ಏಕ್ ಅಕೇಲಾ ಈಸ್ ಶಾಹೆರ್ ಮೇ, ಬೀಟಿ ನಾ ಬೀಟೈ ರೈನಾ, ಹುಜೂರ್ ಈಸ್ ಕದರ್ ಭೀ ನಾ ಇತ್ರಾ ಕೆ ಚಲಿಯೇ, ಕಿಸಿ ನಝರ್ ಕೋ ತೇರಾ ಇಂತೆಝರ್ ಆಜ್ ಭಿ ಹೈ, ಬದಲೋನ್ ಸೇ ಕಾತ್ ಕಾಟ್ ಕೇ ಮುಂತಾದ ಹಾಡುಗಳಿಗೆ ಹೆಸರುವಾಸಿಯಾಗಿದ್ದರು.
Singer & Guitarist #BhupinderSingh ‘s demise is a great loss to the film industry especially the music world .
Heartfelt condolences to his wife #Mitalee ji and the entire family.
Will always be remembered through his songs.
ॐ शान्ति !
? pic.twitter.com/ocKrf6viDQ— Ashoke Pandit (@ashokepandit) July 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.