Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ
Team Udayavani, Oct 17, 2024, 7:06 PM IST
ಬಾಲಿವುಡ್‌ನಲ್ಲಿ ಈಗ ಹಾರರ್ ಕಾಮಿಡಿ ಚಿತ್ರಗಳೇ ಹೆಚ್ಚು ಮನರಂಜನೆ ನೀಡುತ್ತಿವೆ. ಇದನ್ನು ಅರಿತ ನಿರ್ದೇಶಕರು ಅದೇ ಜಾನರ್‌ನ ಸಿನಿಮಾಗಳಿಗೆ ಒತ್ತು ನೀಡುತ್ತಿದ್ದಾರೆ. ಈ ವರ್ಷದ ದೀಪಾವಳಿಗೆ ಅಂಥದ್ದೇ ಸಿನಿಮಾ ತೆರೆಗೆ ಬರಲಿದೆ. ಅದುವೇ “ಭೂಲ್ ಭುಲೈಯ್ಯಾ 3′.
ಅನೀಶ್ ಬಾಜ್ಮಿ ನಿರ್ದೇಶನದ ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಗೊಂಡಿದೆ. ಈ ಹಿಂದೆ ಬಂದಿದ್ದ ಭೂಲ್ ಭುಲೈಯ್ಯಾ ಹಾಗೂ ಭೂಲ್ ಭುಲೈಯ್ಯಾ 2 ಸಿನಿಮಾಗಳು ಯಶಸ್ಸು ಕಂಡಿದ್ದವು. ಸದ್ಯ ಭೂಲ್ ಭುಲೈಯ್ಯಾ 3 ಚಿತ್ರದಲ್ಲಿ ವಿದ್ಯಾ ಬಾಲನ್ ಜೊತೆಗೆ ಮಾಧುರಿ ದೀಕ್ಷಿತ್ ಮಂಜುಳಿಕಾ ಪಾತ್ರದಲ್ಲಿ ನಟಿಸಿರುವುದು ಪ್ರೇಕ್ಷಕರಲ್ಲಿ ಹೊಸ ನಿರೀಕ್ಷೆ ಹುಟ್ಟುಹಾಕಿಸಿದೆ. ಈ ಮೂಲಕ ಎರಡು ಸ್ಟಾರ್ ನಟಿಯರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದ ಟ್ರೇಲರ್‌ನಲ್ಲಿ ಮಾಧುರಿ ಹಾಗೂ ವಿದ್ಯಾ ಬಾಲನ್ ಒಟ್ಟಿಗೆ ನೃತ್ಯ ಮಾಡಿ, ನಟಿಸಿದ್ದಾರೆ. ಸದ್ಯ ಟ್ರೇಲರ್‌ನಲ್ಲಿನ ಇವರ ಲುಕ್ ಹಾಗೂ ನಟನೆಗೆ ಪ್ರಶಂಸೆ ಬರತೊಡಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್ ಹಕ್ಕು ಸಾಧಿಸುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.