ಶಾರುಖ್ ಸಿನಿಮಾ ಟ್ರೈಲರ್ ನೋಡಿ ಮೋಸಹೋದ ಪ್ರೇಕ್ಷಕಳಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಯ


Team Udayavani, Sep 21, 2021, 2:11 PM IST

ghfght

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರು ಸಿನಿಮಾದ ಟ್ರೈಲರ್‍ ನಂಬಿ ಸಿನಿಮಾ ನೋಡಿ ಮೋಸ ಹೋಗಿದ್ದ ಪ್ರೇಕ್ಷಕಳೊರ್ವಳ ಸುಪ್ರೀಂ ಕೋರ್ಟಿನಲ್ಲಿ ಜಯ ಸಿಕ್ಕಿದ್ದು, 15 ಸಾವಿರ ರೂ.ಪರಿಹಾರ ಕೂಡ ಸಿಗುತ್ತಿದೆ.

2016 ರಲ್ಲಿ ಬಿಡುಗಡೆಯಾಗಿದ್ದ ಶಾರುಖ್ ಅಭಿಯನದ ಫ್ಯಾನ್ ಸಿನಿಮಾ ಸಾಕಷ್ಟು ಕ್ಯೂರಿಯಾಸಿಟಿ ಮೂಡಿಸಿತ್ತು. ಚಿತ್ರ ಬಿಡುಗಡೆಯ ಮುನ್ನ ಟೈಟಲ್ ಸಾಂಗ್ ಸಾಕಷ್ಟು ಮೆಚ್ಚುಗೆ ಪಡೆದುದಿತ್ತು.ಈ ಹಾಡಿನಿಂದ ಮೋಡಿಯಾದ ಮಹಾರಾಷ್ಟ್ರದ ಶಾರೂಖ್ ಖಾನ್ ಅಭಿಮಾನಿ ಅಫ್ರೀನ್ ಫಾತೀಮಾ ಎಂಬ ಶಿಕ್ಷಕಿ, ತಮ್ಮ ಮಕ್ಕಳನ್ನು ಕರೆದುಕೊಂಡು ಚಿತ್ರಮಂದಿರದಲ್ಲಿ ಸಿನಿಮಾ ನೋಡಿದ್ದರು. ಆದರೆ, ಸಿನಿಮಾದಲ್ಲಿ ಆ ಗೀತೆಯನ್ನು ತೆಗೆದು ಹಾಕಲಾಗಿತ್ತು. ಇದು ಫಾತೀಮಾ ಅವರಿಗೆ ನಿರಾಸೆಯ ಜೊತೆ ಕೋಪಕ್ಕೆ ಕಾರಣವಾಯಿತು.

ಹೀಗೆ ಮೋಸ ಮಾಡಿದ ಚಿತ್ರತಂಡದ ವಿರುದ್ಧ ಫಾತೀಮಾ ಅವರು ಮಹಾರಾಷ್ಟ್ರದ ರಾಜ್ಯ ಗ್ರಾಹಕರ ವೇದಿಕೆಯ ಮೊರೆ ಹೋಗಿದ್ದರು. ಸಿನಿಮಾ ನಿರ್ಮಾಣ ಮಾಡಿದ್ದ ಯಶ್ ರಾಜ್ ಫಿಲಂಸ್ಗೆ 10 ಸಾವಿರ ಹಾಗೂ ಫಾತೀಮಾ ಸಿನಿಮಾ ನೋಡಲು ಖರ್ಚು ಮಾಡಿದ್ದ 5 ಸಾವಿರವನ್ನು ಸೇರಿಸಿ ಒಟ್ಟಾರೆ 15 ಸಾವಿರ ನೀಡಬೇಕು ಅಂತ ಗ್ರಾಹಕರ ವೇದಿಕೆ ಸೂಚಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಟ್ರೈಲರ್‍ ನಲ್ಲಿ ಒಂದು ತೋರಿಸಿ, ಸಿನಿಮಾದಲ್ಲಿ ಅದನ್ನು ತೋರಿಸದೆ ಇದ್ದ ಕಾರಣಕ್ಕೆ ಮಹಾರಾಷ್ಟ್ರದ ರಾಜ್ಯ ಗ್ರಾಹಕರ ವೇದಿಕೆ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದೆ. ದೂರು ದಾಖಲಿಸಿದ ಫಾತೀಮಾಗೆ 15 ಸಾವಿರ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.