Actress ನಯನತಾರಾ ಸಂಸಾರದಲ್ಲಿ ಬಿರುಕು?: ಇನ್‌ಸ್ಟಾದಲ್ಲಿ ಪತಿಯ ಅನ್‌ಫಾಲೋ?
Team Udayavani, Mar 3, 2024, 6:30 AM IST
ಚೆನ್ನೈ: ನಟಿ ನಯನತಾರಾ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಪತಿ ವಿಘ್ನೇಶ್ ಶಿವನ್ ಅವರನ್ನು ಅನ್‌ಫಾಲೋ ಮಾಡಿ,ಭಾವುಕ ಸ್ಟೇಟಸ್ ಬರೆದುಕೊಂಡಿದ್ದು ಭಾರೀ ಕುತೂಹಲಕ್ಕೆ ಕಾರಣವಾಯಿತು.
ಕಳೆದ ವರ್ಷ ಜೂ. 9ರಂದು ನಯನತಾರಾ ಮತ್ತು ವಿಘ್ನೇಶ್ ಮದುವೆಯಾದರು. ಅನಂತರ ಅಕ್ಟೋಬರ್‌ನಲ್ಲಿ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳನ್ನು ಪಡೆದರು. ಇತ್ತೀಚಿಗೆ ಮಕ್ಕಳಾದ ಉಯಿರ್, ಉಲಗ್ ಫೋಟೋವನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಶನಿವಾರ, ಭಾವುಕ ಸ್ಟೇಟಸ್ ಬರೆದುಕೊಂಡಿದ್ದಾರೆ.
ವಿಘ್ನೇಶ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ವದಂತಿಗಳನ್ನು ಕೊನೆಗೊಳಿಸಿದ್ದಾರೆ. ನಯನತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತೆ ಫಾಲೋ ಮಾಡಿದ್ದಾರೆ. ನಯನತಾರಾ ವಿಘ್ನೇಶ್ ಅವರನ್ನು ‘ಅನ್ ಫಾಲೋ’ ಮಾಡಿದ್ದನ್ನು ಅಭಿಮಾನಿಗಳು ಗಮನಿಸಿದ ಕೆಲವೇ ಗಂಟೆಗಳ ನಂತರ ಇದು ನಡೆದಿದೆ.
ನಯನತಾರಾ ಅವರು ಬ್ಯೂಟಿ ಬ್ರ್ಯಾಂಡ್ 9 ಸ್ಕಿನ್ ಮುಂಬರುವ ಪ್ರಶಸ್ತಿ ಕಾರ್ಯಕ್ರಮದ ಶೀರ್ಷಿಕೆ ಪ್ರಾಯೋಜಕ ಪೋಸ್ಟ್ ಹಂಚಿಕೊಂಡಿರುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.