Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್


Team Udayavani, Oct 22, 2024, 12:41 PM IST

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

ಮುಂಬಯಿ: ಸೆಲೆಬ್ರಿಟಿಗಳು ಏನೇ ಮಾಡಿದರೂ ಅವರು ಸುದ್ದಿಯಾಗುತ್ತಾರೆ. ಅವರ ಮಾತು, ನಡವಳಿಕೆ ಎಲ್ಲವೂ ಇಂಟರ್ ನೆಟ್‌ನಲ್ಲಿ ವೇಗವಾಗಿ ಹರಿದಾಡುತ್ತದೆ. ಖ್ಯಾತ ಗಾಯಕಿಯೊಬ್ಬರು ಮದುವೆಗೂ ಮುನ್ನವೇ ಗರ್ಭಿಣಿ ಆಗಿದ್ದಾರೆ ಎನ್ನುವ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಪೋಟೋ ಸಮೇತ ಹರಿದಾಡುತ್ತಿದೆ.

ಕಿರುತೆರೆ ಲೋಕದಲ್ಲಿ ಮಿಂಚಿ ಖ್ಯಾತಿಯನ್ನು ಗಳಸಿದವರಲ್ಲಿ ಒಬ್ಬರಾಗಿರುವ ಕೋಲ್ಕತ್ತಾ ಮೂಲದ ಗಾಯಕಿ ಅರುಣಿತಾ ಕಾಂಜಿಲಾಲ್ (Singer Arunita Kanjilal) ಮದುವೆಗೂ ಮುನ್ನ ಗರ್ಭಿಣಿ ಆಗಿದ್ದಾರೆ ಎನ್ನುವ ಸುದ್ದಿ ಇಂಟರ್‌ ನೆಟ್‌ನಲ್ಲಿ ಕಳೆದೆರೆಡು ದಿನಗಳಿಂದ ಹರಿದಾಡುತ್ತಿದೆ.

ಯಾರು ಈ ಅರುಣಿತಾ: ಸಣ್ಣ ವಯಸ್ಸಿನಲ್ಲೇ ಗಾಯನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಅರುಣಿತಾ ಮುಂದೆ ಹೋಗುತ್ತಾ ಹತ್ತಾರು ವೇದಿಕೆಯಲ್ಲಿ ತನ್ನ ಗಾಯನದ ಮೂಲಕವೇ ಅಪಾರ ಮಂದಿಯನ್ನು ರಂಜಿಸಿ ಉತ್ತುಂಗಕ್ಕೇರಿದ್ದಾರೆ.

ಬೆಂಗಾಲಿ ‘ಸರಿಗಮಪ’ ಶೋನಲ್ಲಿ ಹಾಡಿ ವಿಜೇತರಾಗಿ, ಆ ಬಳಿಕ ಇಂಡಿಯನ್ ಐಡೆಲ್ 12ರಲ್ಲಿ (Indian Idol Season 12) ರನ್ನರ್‌ ಅಪ್‌ ಪ್ರಶಸ್ತಿ ಪಡೆದಿದ್ದಾರೆ. ರಿಯಾಲಿಟಿ ಶೋ ಮಾತ್ರವಲ್ಲದೆ ಸಿನಿಮಾ ರಂಗದಲ್ಲಿ ತನ್ನ ಸುಮಧುರ ಕಂಠದಿಂದ ಖ್ಯಾತಿ ಆಗಿದ್ದಾರೆ. ʼಸೀತಾ ರಾಮಂʼ ಚಿತ್ರದ ʼಇಷ್ಕ್ ಕರುʼ ಹಾಡನ್ನು ಹಾಡಿದ್ದಾರೆ.

ಮದುವೆಗೂ ಮುನ್ನ ಗರ್ಭಿಣಿ.! ಫೋಟೋ ವೈರಲ್..

ಯಶಸ್ಸಿನ ಹಾದಿಯಲ್ಲಿರುವಾಗಲೇ ಅವರು ಮದುವೆಗೂ ಮುನ್ನ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.  ಇಂಡಿಯನ್ ಐಡೆಲ್ 12 ವಿಜೇತಪಟ್ಟವನ್ನು ಗೆದ್ದ ಪವನ್‌ದೀಪ್ ರಾಜನ್ ಹಾಗೂ ಅರುಣಿತಾ ಆಪ್ತ ಸ್ನೇಹಿತರಾಗಿದ್ದಾರೆ. ಇಬ್ಬರು ಜತೆಯಾಗಿ ಹಲವು ಹಾಡುಗಳನ್ನು ಹಾಡಿದ್ದಾರೆ. ಇಬ್ಬರ ಆತ್ಮೀಯತೆ ನೋಡಿ ಅನೇಕರು ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎನ್ನುತ್ತಿದ್ದರು. ಆದರೆ ನಾವಿಬ್ಬರು ಜಸ್ಟ್‌ ಫ್ರೆಂಡ್ಸ್‌ ಎಂದು ಹೇಳಿ ವದಂತಿಯನ್ನು ತಳ್ಳಿ ಹಾಕಿದ್ದರು.

ಇದೀಗ ಪವನ್‌ ದೀಪ್‌ ರಾಜನ್‌ (Pawandeep Rajan) ಪತಿಯಂತೆ ಅರುಣಿತಾ ಜತೆ ನಿಂತಿರುವ ಫೋಟೋ ವೈರಲ್‌ ಆಗಿದೆ. ಗರ್ಭಿಣಿಯಾಗಿ ನಿಂತಿರುವ ಅರುಣಿತಾ, ಅವರ ಪಕ್ಕ ಪತಿಯಂತೆ ನಿಂತಿರುವ ಪವನ್‌ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಹುತೇಕರು ಇದನ್ನು ನಿಜವೆಂದು ನಂಬಿದ್ದು, ಅವರ ಫ್ಯಾನ್ಸ್‌ ಗಳು ಶಾಕ್‌ ಆಗಿದ್ದಾರೆ.

ಸ್ಪಷ್ಟನೆ ಕೊಟ್ಟ ಗಾಯಕಿತ ತಂಡ: ಫೋಟೋಗಳು ವೈರಲ್‌ ಆಗುತ್ತಿದ್ದಂತೆ ಗಾಯಕಿ ಅರುಣಿತಾ ಅವರ ಟೀಮ್ ಇದರ ಬಗ್ಗೆ ಸ್ಪಷ್ಟನೆ ನೀಡಿದೆ.

ಇದೊಂದು ಮಾರ್ಫ್‌ ಮಾಡಿದ ಫೋಟೋ ಇದು ನಮಗೂ ಬಂದಿದೆ.‌ ಇಂತಹ ಫೋಟೊ ಮೂಲಕ ತಪ್ಪು ಸುದ್ದಿ ಹರಡುವವರಿಗೆ ನಾಚಿಕೆ ಆಗಬೇಕು. ಈ ಫೋಟೊಗಳು ನಿಜವಲ್ಲ, ಇದಕ್ಕೂ ಅರುಣಿತಾಗೂ ಸಂಬಂಧವಿಲ್ಲ, ಯಾವುದೇ ಸುಳ್ಳು ಸುದ್ದಿ ಹರಡಬೇಡಿ ಎನ್ನುವುದು ನಮ್ಮ ಮನವಿ” ಎಂದು ಸ್ಪಷ್ಟನೆ ಕೊಟ್ಟಿದೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.