Viral Video: ನಾನು – ಐಶ್ವರ್ಯಾ ವಿಚ್ಚೇದನ ಪಡೆಯಲಿದ್ದೇವೆ….: ಅಭಿಷೇಕ್ ಬಚ್ಚನ್

Team Udayavani, Aug 11, 2024, 9:34 AM IST

2-divorce-3

ಮುಂಬಯಿ: ಬಾಲಿವುಡ್ ಕಪಲ್ ಅಭಿಷೇಕ್ ಬಚ್ಚನ್  (Abhishek Bachchan) ಹಾಗೂ ಐಶ್ವರ್ಯಾ ರೈ (Aishwarya Rai) ದಾಂಪತ್ಯ ಜೀವನದಲ್ಲಿ ಕಳೆದ ಸಮಯದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವ ಮಾತುಗಳು ಹರಿದಾಡುತ್ತಿದೆ. ಆದರೆ ಈ ಬಗ್ಗೆ ಎಲ್ಲೂ ಅಧಿಕೃತವಾಗಿ ಮಾಹಿತಿ ಹೊರಬಿದ್ದಿಲ್ಲ.

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಯಾವ ಕಾರ್ಯಕ್ರಮಕ್ಕೆ ಹೋದರು ಮೊದಲು ಜೊತೆಯಾಗಿ ಹೋಗುತ್ತಿದ್ದರು. ಆದರೆ ಇತ್ತೀಚೆಗೆ ವರ್ಷದಲ್ಲಿ ಇಬ್ಬರು ಪ್ರತ್ಯೇಕವಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಅಂಬಾನಿ ಪುತ್ರ ಅನಂತ್ ಹಾಗೂ ರಾಧಿಕಾ ವಿವಾಹ ಕಾರ್ಯಕ್ರಮದಲ್ಲಿ ಅಭಿಷೇಕ್ ಬಚ್ಚನ್ ತನ್ನ ಕುಟುಂಬದ ಜತೆ ಭಾಗಿಯಾಗಿದ್ದರು. ಆದರೆ ಐಶ್ವರ್ಯ ರೈ ಅವರೊಂದಿಗೆ ಬಂದಿರಲಿಲ್ಲ. ಅವರು ತನ್ನ ಮಗಳು ಆರಾಧ್ಯಳ ಜತೆ ಭಾಗಿಯಾಗಿದ್ದರು. ಪ್ರತ್ಯೇಕವಾಗಿ ವಿವಾಹಕ್ಕೆ ಬಂದ ಪರಿಣಾಮ ಅಭಿಷೇಕ್ – ಐಶ್ವರ್ಯ ನಡುವೆ ಏನೋ ಬಿರುಕು ಉಂಟಾಗಿದೆ ಎನ್ನುವ ಮಾತು ಮತ್ತೊಮ್ಮೆ ಮುನ್ನೆಲೆಗೆ ಬಂದಿತ್ತು.

ಇದರ ನಡುವೆ ಅಭಿಷೇಕ್ ಬಚ್ಚನ್ ವಿಚ್ಚೇದನದ ಬಗ್ಗೆ ಹೇಳುವ ಪೋಸ್ಟ್ ವೊಂದನ್ನು ಲೈಕ್ ಮಾಡಿದ್ದು ಕೂಡ ಸುದ್ದಿಯಾಗಿತ್ತು. ಇದೀಗ ಅವರ ವಿಡಿಯೋವೊಂದು ವೈರಲ್ ಆಗಿದೆ.

“ಈ ಜುಲೈನಲ್ಲಿ ನಾನು ಹಾಗೂ ಐಶ್ವರ್ಯ ವಿಚ್ಚೇದನ ಪಡೆಯಲು ನಿರ್ಧರಿಸಿದ್ದೇವೆ. ಕಳೆದ ಕೆಲ ವರ್ಷಗಳು ನಮಗೆ ಕಷ್ಟವಾಗಿದ್ದವು” ಎಂದು ವಿಡಿಯೋವೊಂದರಲ್ಲಿ ಅಭಿಷೇಕ್ ಬಚ್ಚನ್ ಹೇಳಿರುವುದು ವೈರಲ್ ಆಗಿದೆ.

ಈ ವಿಡಿಯೋ ನೋಡಿದಾಗ ಇದು ಅಸಲಿಯೋ, ನಕಲಿಯೋ ಎಂದು ನೆಟ್ಟಿಗರು ಪರಿಶೀಲನೆಗೆ ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಇದೊಂದು ಎಐ ಟೂಲ್ ಬಳಸಿ ಮಾಡಿರುವ ವಿಡಿಯೋ, ಅಭಿಷೇಕ್ ಬಚ್ಚನ್ ಅವರ ಯಾವುದೋ ವಿಡಿಯೋಗೆ ಎಐ ಮೂಲಕ ಧ್ವನಿ ಸೇರಿಸಿ ಇದನ್ನು ಹರಿದು ಬಿಡಲಾಗಿದೆ ಎಂದು ವರದಿಯಾಗಿದೆ.

2007ರ ಏಪ್ರಿಲ್ ನಲ್ಲಿ ಅಭಿಷೇಕ್ – ಐಶ್ವರ್ಯ ಮದುವೆಯಾಗಿದ್ದರು. 2011ರಲ್ಲಿ ಈ ದಂಪತಿಗೆ ಆರಾಧಿ ಎಂಬ ಹೆಣ್ಣು ಮಗು ಜನಿಸಿತು.

View this post on Instagram

A post shared by aishwaryafan (@aishwaryaraireall)

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.