Vaccine War: ಸಿನಿಮಾ ಪ್ರಚಾರ ಮಾಡಿಸಲು ಯೋಗಿ ಆದಿತ್ಯನಾಥ್ ಭೇಟಿಯಾದ ವಿವೇಕ್ ಅಗ್ನಿಹೋತ್ರಿ
Team Udayavani, Oct 9, 2023, 4:09 PM IST
ಲಕ್ನೋ: ʼಕಾಶ್ಮೀರ್ ಫೈಲ್ಸ್ʼ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿದೆ.
ಈ ನಡುವೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ಫೋಟೋವನ್ನು ಹಂಚಿಕೊಂಡಿದ್ದಾರೆ.
‘ದಿ ವ್ಯಾಕ್ಸಿನ್ ವಾರ್’ ಚಿತ್ರದ ಪ್ರಚಾರದ ವಿಚಾರವಾಗಿ ಅವರನ್ನು ಭೇಟಿಯಾಗಿದ್ದೇನೆ. ವಿಜ್ಞಾನವೇ ಭವಿಷ್ಯ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಚಲನಚಿತ್ರವನ್ನು ಪ್ರದರ್ಶಿಸಲು ನಾವು ಅವರಿಗೆ ಮನವಿ ಮಾಡಿದ್ದೇವೆ” ಎಂದು ಅಗ್ನಿಹೋತ್ರಿ ಎಎನ್‌ಐಗೆ ತಿಳಿಸಿದ್ದಾರೆ.
“ಧನ್ಯವಾದಗಳು ಸನ್ಮಾನ್ಯ ಯೋಗಿ ಆದಿತ್ಯನಾಥ್ ಅವರೇ ನಿಮ್ಮ ಸ್ಪೂರ್ತಿದಾಯಕ ಮಾತುಗಳಿಗಾಗಿ ಮತ್ತು ʼದಿ ವ್ಯಾಕ್ಸಿನ್ ವಾರ್ʼ ಮೆಚ್ಚುಗೆಗಾಗಿ. ಯುಪಿಯ ಅಭೂತಪೂರ್ವ ಬೆಳವಣಿಗೆಯಲ್ಲಿ ವಿಜ್ಞಾನದ ಮೇಲೆ ನಿಮ್ಮ ದೃಷ್ಟಿಕೋನ ತಿಳಿದುಕೊಳ್ಳಲು ನನಗೆ ಸಂತೋಷವಾಗಿದೆ” ವಿವೇಕ್ ಅಗ್ನಿಹೋತ್ರಿ ಭೇಟಿ ವೇಳೆಗಿನ ಫೋಟೋವನ್ನು ಹಂಚಿಕೊಂಡು ಬರೆದುಕೊಂಡಿದ್ದಾರೆ.
ಸದ್ಯ ವಿವೇಕ್ ಅಗ್ನಿಹೋತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಆಗಿರುವ ಫೋಟೋ ವೈರಲ್ ಆಗಿದೆ.
ನಾನಾ ಪಾಟೇಕರ್, ಅನುಪಮ್ ಖೇರ್ ,ಪಲ್ಲವಿ ಜೋಶಿ, ಸಪ್ತಮಿ ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thanks hon. @myogiadityanath ji for your inspiring words and appreciation of #TheVaccineWar. I am delighted to learn about your focus on science in the unprecedented growth of UP. pic.twitter.com/2W6RtNtiGP
— Vivek Ranjan Agnihotri (@vivekagnihotri) October 9, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.