Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

ರಾಣಿ ಮುಖರ್ಜಿ, ಆಲಿಯಾ ಭಟ್, ಅಜಯ್ ದೇವ್ ಗನ್ ಅವರೂ ಉಪಸ್ಥಿತರಿದ್ದರು...

Team Udayavani, Oct 11, 2024, 9:07 PM IST

1-kajol

ಮುಂಬಯಿ: ನಗರದ ದುರ್ಗಾಪೂಜಾ ಪೆಂಡಾಲ್ ಒಂದರಲ್ಲಿ ಬಾಲಿವುಡ್ ನ ಕೆಲ ಖ್ಯಾತ ಸೆಲೆಬ್ರಿಟಿಗಳು ಶುಕ್ರವಾರ(ಅಕ್ಟೋಬರ್ 11) ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಖ್ಯಾತ ನಟಿಯರಾದ ಕಾಜೋಲ್, ಆಲಿಯಾ ಭಟ್, ರಾಣಿ ಮುಖರ್ಜಿ ಮತ್ತು ನಟ ಅಜಯ್ ದೇವಗನ್ ಅವರು ಸಂಭ್ರಮಿಸಿದ ತಾರೆಗಳಲ್ಲಿ ಪ್ರಮುಖರು. ವೈರಲ್ ಆಗುತ್ತಿರುವ ವಿಡಿಯೋ ಒಂದರಲ್ಲಿ ನಟಿ ಕಾಜೋಲ್ ದುರ್ಗಾ ಪೂಜೆ ನಡೆಯುತ್ತಿದ್ದ ಸ್ಥಳದಲ್ಲೇ ತಾಳ್ಮೆ ಕಳೆದುಕೊಂಡು ಕಿಡಿ ಕಾರಿದ್ದನ್ನು ಕಾಣಬಹುದಾಗಿದೆ.

ವಿಡಿಯೋದಲ್ಲಿ, ಸಂಭ್ರಮಾಚರಣೆಯ ಸಮಯದಲ್ಲಿ ದುರ್ಗಾ ದೇವಿಯ ವಿಗ್ರಹದ ಬಳಿ ಪಾದರಕ್ಷೆಗಳನ್ನು ಧರಿಸಿ ಬಂದಿದ್ದವರ ಬಗ್ಗೆ ಕಾಜೋಲ್ ಅವರು ಆಕ್ರೋಶ ಹೊರ ಹಾಕುತ್ತಿರುವುದು ಕಂಡುಬರುತ್ತದೆ. ಜನರ ಗುಂಪನ್ನು ಉದ್ದೇಶಿಸಿ ದೇವರಿಗೆ ಹೆಚ್ಚು ಗೌರವವನ್ನು ತೋರಿಸಲು ಒತ್ತಾಯಿಸಿದ್ದಾರೆ, ‘ಸ್ವಲ್ಪ ಗೌರವವನ್ನು ಹೊಂದಿರಿ, ಇದು ಪೂಜೆ.” ಎಂದು ಕಿಡಿಯಾಗಿದ್ದಾರೆ.

View this post on Instagram

A post shared by Varinder Chawla (@varindertchawla)

ಕಾಜೋಲ್ ಜತೆಗೆ, ಆಲಿಯಾ ಭಟ್ ಸಹ ಆಕರ್ಷಕವಾಗಿ ಕೆಂಪು ಸೀರೆಯನ್ನು ಧರಿಸಿ, ಪಕ್ಕದಲ್ಲಿ ಸಹೋದರಿ ಶಾಹೀನ್ ಭಟ್ ಜತೆ ಕಾಣಿಸಿಕೊಂಡರು. ಸಹೋದರಿಯರು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡು ಹಬ್ಬದ ವಾತಾವರಣದ ಸಂಭ್ರಮ ಹೆಚ್ಚಿಸಿದರು. ಅಜಯ್ ದೇವ್ ಗನ್ ಕೂಡ ಪುತ್ರ ಯುಗ್ ಅವರೊಂದಿಗೆ ಪೂಜೆಯಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

11-uv-fusion

Cold Weather: ಕೊನೆಗೂ ಚಳಿ ಶುರು ಆಯ್ತು ಗುರು

AMit sha BJP

Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

UI Movie: ಉಪ್ಪಿ ʼಯುಐʼ ಟ್ರೇಲರ್‌ ನೋಡಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಶಾಕ್.!

UI Movie: ಉಪ್ಪಿ ʼಯುಐʼ ಟ್ರೇಲರ್‌ ನೋಡಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಶಾಕ್.!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

11-uv-fusion

Cold Weather: ಕೊನೆಗೂ ಚಳಿ ಶುರು ಆಯ್ತು ಗುರು

AMit sha BJP

Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.