![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
Team Udayavani, Mar 3, 2024, 12:12 PM IST
ಜಾಮ್ ನಗರ್: ಉದ್ಯಮ ರಂಗದ ದಿಗ್ಗಜ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಮತ್ತು ಅವರ ನಿಶ್ಚಿತ ವಧು ರಾಧಿಕಾ ಮರ್ಚೆಂಟ್ ಅವರ ಅದ್ದೂರಿ ವಿವಾಹ ಪೂರ್ವ ಸಂಭ್ರಮಾಚರಣೆ ನಡೆಯುತ್ತಿದೆ.
ನಾನಾ ದೇಶದ ಹತ್ತಾರು ಸೆಲೆಬ್ರಿಟಿಗಳು, ಸಿನಿರಂಗದ ತಾರೆಯರು,ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗಿಯಾಗಿದ್ದಾರೆ. ಅದ್ಧೂರಿ ಕಾರ್ಯಕ್ರಮದ ವೇದಿಕೆಯಲ್ಲಿ ಪಾಪ್ ತಾರೆ ರಿಹಾನ್ನಾ ವೇದಿಕೆಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.
ಇನ್ನು ನೆರದಿರುವ ಅತಿಥಿಗಳ ಮುಂದೆ ಬಿಟೌನ್ ಗಣ್ಯರು ಕೂಡ ಹೆಜ್ಜೆ ಹಾಕಿದ್ದಾರೆ. ಮುಖ್ಯವಾಗಿ ಶಾರುಖ್ ಖಾನ್ , ಸಲ್ಮಾನ್ ಖಾನ್ ಹಾಗೂ ಆಮಿರ್ ಖಾನ್ ಅವರು ಜೊತೆಯಾಗಿ ʼನಾಟು ನಾಟುʼ ಹಾಡಿಗೆ ಹೆಜ್ಜೆ ಹಾಕಿರುವುದು ವೈರಲ್ ಆಗಿದೆ.
ಶಾರುಖ್ ಖಾನ್ ಅವರು ವೇದಿಕೆಗೆ ಬಂದು ಎಲ್ಲರಿಗೂ ಸ್ವಾಗತ ಕೋರಿದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ʼಜೈ ಶ್ರೀರಾಮ್ʼ ಎಂದು ಶಾರುಖ್ ಖಾನ್ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಗೀತ್ ಕಾರ್ಯಕ್ರಮದಲ್ಲಿ ಬಂದಿರುವ ಅತಿಥಿಗಳಿಗೆ ಸ್ವಾಗತ ಕೋರಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶಾರುಖ್ ಖಾನ್ ಒಬ್ಬ ರಿಯಲ್ ಕಿಂಗ್ ಎಂದು ಕೆಲವರು ಬರೆದುಕೊಂಡಿದ್ದಾರೆ.
View this post on Instagram
Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ
Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕ ಕರಣ್ ಜೋಹರ್
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.