ಶೀಘ್ರವೇ ನಡೆಯಲಿದೆಯಂತೆ ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹ!
Team Udayavani, Feb 21, 2022, 8:39 AM IST
ಹೈದರಾಬಾದ್: ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲಿಯೇ ವಿವಾಹವಾಗಲಿದ್ದಾರೆ. ಹೀಗೊಂದು ಸುದ್ದಿ ಹರಿದಾಡುತ್ತಿದೆ.
ಈ ವರ್ಷದ ಕೊನೆಯಲ್ಲಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ ಎಂಬ ಊಹಾಪೋಹಗಳಿವೆ. ಆದರೆ, ರಶ್ಮಿಕಾ ಆಗಲಿ, ವಿಜಯ್ ಆಗಲಿ ತಮ್ಮ ಸಂಬಂಧದ ಬಗ್ಗೆ ಇನ್ನೂ ಬಾಯಿಬಿಟ್ಟಿಲ್ಲ.
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಎರಡು ಸೂಪರ್ಹಿಟ್ ಚಿತ್ರಗಳಾದ ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಆ ಸಮಯದಲ್ಲೇ ಇವರಿಬ್ಬರ ಪ್ರೀತಿಯ ಬಗ್ಗೆ ಗಾಸಿಪ್ ಆರಂಭವಾಗಿತ್ತು. ಆದರೆ ಇದೀಗ ಈ ವರ್ಷದ ಕೊನೆಯಲ್ಲಿ ಮದುವೆಯಾಗಬಹುದು ಎಂದು ವರದಿಯಾಗಿದೆ
ಇದನ್ನೂ ಓದಿ:ಲಾಡೆನ್ ಮನೆ ಮಾರಾಟಕ್ಕಿದೆ…! ವರ್ಷದ ಹಿಂದೆ ಮಾರಾಟಕ್ಕಾಗಿ ಜಾಹೀರಾತು ಸಿಗದ ಸ್ಪಂದನೆ
ಪ್ರಸ್ತುತ, ವಿಜಯ್ ದೇವರಕೊಂಡ ಅವರು ಪುರಿ ಜಗನ್ನಾಥ್ ನಿರ್ದೇಶನದ ‘ಲೈಗರ್’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಮತ್ತೊಂದೆಡೆ, ರಶ್ಮಿಕಾ ಇತ್ತೀಚೆಗೆ ಮುಂಬೈನಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದು, ಇಬ್ಬರು ನಟರು ಮುಂಬೈನಲ್ಲಿ ಡೇಟ್ಗೆ ಹೋಗುತ್ತಿರುವುದು ಹೆಚ್ಚಾಗಿ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.