Kangana; ಖಾನ್‌ ತ್ರಯರನ್ನು ಒಟ್ಟಾಗಿಸಿ ಚಿತ್ರ ನಿರ್ಮಿಸಿ, ನಿರ್ದೇಶಿಸಲು ಇಷ್ಟಪಡುತ್ತೇನೆ!!

ನನ್ನ ನೆಚ್ಚಿನ ಖಾನ್‌ಗಳಲ್ಲಿ ಒಬ್ಬರಾದ... ಖ್ಯಾತ ನಟಿ, ಬಿಜೆಪಿ ಸಂಸದೆ ವಿಷಾದ ವ್ಯಕ್ತ ಪಡಿಸಿದ್ದೇಕೆ?

Team Udayavani, Aug 14, 2024, 4:10 PM IST

1-kang

ಮುಂಬೈ: ಬಾಲಿವುಡ್ ದಿಗ್ಗಜರಾದ ಶಾರುಖ್ ಖಾನ್ , ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರನ್ನು ಒಂದೇ ಚಿತ್ರದಲ್ಲಿ ಒಟ್ಟಿಗೆ ಸೇರಿಸಲು ನಾನು ಬಯಸುತ್ತೇನೆ ಎಂದು ಖ್ಯಾತ ನಟಿ-ಚಲನಚಿತ್ರ ನಿರ್ಮಾಪಕಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬುಧವಾರ(ಆಗಸ್ಟ್ 11) ಗಮನ ಸೆಳೆಯುವ ಹೇಳಿಕೆ ನೀಡಿದ್ದಾರೆ.

ಕಂಗನಾ ಅವರು ತಮ್ಮ ನಿರ್ದೇಶನದ “ಎಮರ್ಜನ್ಸಿ”(Emergency) ಚಿತ್ರದ ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ. Emergency ಚಿತ್ರದಲ್ಲಿ ಬಿಜೆಪಿ ಸಂಸದೆಯಾಗಿರುವ ಕಂಗನಾ ಕಾಂಗ್ರೆಸ್ ಪ್ರಬಲ ನಾಯಕಿಯಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿರುವುದು ಚಿತ್ರದ ಬಗ್ಗೆ ಭಾರೀ ಕುತೂಹಲ ಮೂಡಿಸುವಂತೆ ಮಾಡಿದೆ. ಚಿತ್ರ ಸೆಪ್ಟೆಂಬರ್ 6 ರಂದು ತೆರೆಗೆ ಬರಲಿದೆ.

ನನ್ನ ನೆಚ್ಚಿನ ಖಾನ್‌ಗಳಲ್ಲಿ ಒಬ್ಬರಾದ ದಿವಂಗತ ಇರ್ಫಾನ್ ಖಾನ್ ಅವರ ಚಿತ್ರ ನಿರ್ದೇಶಿಸಲು ನನಗೆ ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದರು.

“ನಾನು ಮೂವರೂ ಖಾನ್‌ಗಳ ಚಿತ್ರ ನಿರ್ಮಿಸಲು ಮತ್ತು ನಿರ್ದೇಶಿಸಲು ಇಷ್ಟಪಡುತ್ತೇನೆ. ಅವರ ಪ್ರತಿಭಾ ಸಂಪನ್ನತೆಯನ್ನು ತೋರಿಸಲು ನಾನು ಇಷ್ಟಪಡುತ್ತೇನೆ, ಅಲ್ಲಿ ಅವರು ನಟಿಸಿ ಅತ್ಯುತ್ತಮವಾಗಿ ಕಾಣಬಹುದು, ಸಮಾಜದಲ್ಲಿ ಗಮನಾರ್ಹವಾದದ್ದನ್ನು ಸಹ ಮಾಡಬಹುದು.ಅವರು ಪ್ರತಿಭಾವಂತರು ಮತ್ತು ಉದ್ಯಮಕ್ಕೆ ಸಾಕಷ್ಟು ಆದಾಯವನ್ನು ಸೇರಿಸಬಹುದು. ಅವರಿಗೆ ನಾವು ಚಿರಋಣಿಯಾಗಿರಬೇಕು ” ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ದೊಡ್ಡ ಮಟ್ಟದ ಹೇಳಿಕೆ ನೀಡಿದ್ದಾರೆ.

ಮಂಡಿಯಿಂದ ಬಿಜೆಪಿ ಟಿಕೆಟ್‌ನಲ್ಲಿ ಸಂಸದೆಯಾಗಿ ಆಯ್ಕೆಯಾದ ನಂತರ ಬಿಡುಗಡೆಯಾಗುತ್ತಿರುವ ಕಂಗನಾ ಅವರ ಮೊದಲ ಚಿತ್ರ “ಎಮರ್ಜನ್ಸಿ” ಆಗಿದ್ದು, ರಾಜಕೀಯವಾಗಿಯೂ ಭಾರೀ ಸಂಚಲನ ಮೂಡಿಸಿದೆ.

ಶಾರುಖ್ ಮತ್ತು ಸಲ್ಮಾನ್ ಅವರು “ಕರಣ್ ಅರ್ಜುನ್” ಮತ್ತು “ಕುಚ್ ಕುಚ್ ಹೋತಾ ಹೇ ” ಚಿತ್ರಗಳಲ್ಲಿ ಜತೆಯಾಗಿ ನಟಿಸಿದ್ದಾರೆ. ಸಲ್ಮಾನ್ ಮತ್ತು ಆಮೀರ್ “ಅಂದಾಜ್ ಅಪ್ನಾ ಅಪ್ನಾ” ನಲ್ಲಿ ಸಹ ನಟಿಸಿದ್ದಾರೆ. ಇದುವರೆಗೆ ಮೂವರು ಖಾನ್ ತ್ರಯರು ಚಿತ್ರವೊಂದರ ಮೂಲಕ ಜತೆಗೂಡಿಲ್ಲ ಎನ್ನುವುದು ವಿಶೇಷ. ಸಲ್ಮಾನ್ ಅವರ 2011 ರ ಚಲನಚಿತ್ರ “ರೆಡಿ” ಯಲ್ಲಿ ಗೆಸ್ಟ್ ಅಪಿಯರೆನ್ಸ್ ಮಾಡಿದ್ದರು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.