Actor Yash: ‘ರಾಮಾಯಣʼಕ್ಕೆ ಯಶ್‌ ತಯಾರಿ; ಯಾವಾಗ ಚಿತ್ರೀಕರಣ ಶುರು?

Team Udayavani, Jan 29, 2025, 4:56 PM IST

Actor Yash: ‘ರಾಮಾಯಣʼಕ್ಕೆ ಯಶ್‌ ತಯಾರಿ; ಯಾವಾಗ ಚಿತ್ರೀಕರಣ ಶುರು?

ಮುಂಬಯಿ: ರಾಕಿಂಗ್‌ ಸ್ಟಾರ್‌ ಯಶ್‌  (Actor Yash) ʼಟಾಕ್ಸಿಕ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಯಶ್‌ ʼರಾಮಾಯಣʼ ಚಿತ್ರ ತಂಡದೊಂದಿಗೆ ಯಾವಾಗ ಸೇರಿಕೊಳ್ಳಲಿದ್ದಾರೆ ಎನ್ನುವುದರ ಬಗ್ಗೆ ವರದಿಯಾಗಿದೆ.

ಬಿಗ್ ಬಜೆಟ್ ಪ್ಯಾನ್ ಇಂಡಿಯಾ ‘ರಾಮಾಯಣ’ (Ramayana Movie) ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ರಣ್ಬೀರ್ ಕಪೂರ್ (Ranbir Kapoor), ಸಾಯಿಪಲ್ಲವಿ (Sai Pallavi) ಪ್ರಧಾನ ಭೂಮಿಕೆಯ ‘ರಾಮಾಯಣ’ ಸಿನಿಮಾಕ್ಕೆ ಕನ್ನಡದ ಪ್ಯಾನ್‌ ಇಂಡಿಯಾ ಸ್ಟಾರ್‌ ಯಶ್‌ (Actor Yash) ಸಹ ನಿರ್ಮಾಪಕರಾಗಿ ಬಂಡವಾಳ ಹಾಕಲಿದ್ದಾರೆ. ಇವರ ಜತೆ ನಮಿತ್ ಮಲ್ಹೋತ್ರಾ (Namit Malhotra) ಕೂಡ ನಿರ್ಮಾಪಕರಾಗಿ ಬಂಡವಾಳ ಹಾಕಲಿದ್ದಾರೆ. ಈ ಕಾರಣದಿಂದ ಚಿತ್ರದ ಮೇಲಿನ ನಿರೀಕ್ಷೆ ತುಸು ಹೆಚ್ಚೇ ಇದೆ.

ʼರಾಮಾಯಣʼ ಚಿತ್ರದ ಕುರಿತಾಗಿ ಈ ಹಿಂದೆ ರಣ್ಬೀರ್‌ ಕಪೂರ್‌ ಹಾಗೂ ಸಾಯಿಪಲ್ಲವಿ ಅವರ ಪಾತ್ರದ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

‌ʼಟಾಕ್ಸಿಕ್‌ʼ ಚಿತ್ರದಲ್ಲಿ ಬ್ಯುಸಿಯಾಗಿರುಯವ ಯಶ್‌ ಇದೇ ಮಾರ್ಚ್‌ನಲ್ಲಿ ʼರಾಮಾಯಣʼ ತಂಡದೊಂದಿಗೆ ಶೂಟಿಂಗ್‌ಗೆ ಸೇರಿಕೊಳ್ಳಲಿದ್ದಾರೆ ಎಂದು ʼಫಿಲ್ಮ್‌ ಫೇರ್‌ʼ ವರದಿ ಮಾಡಿದೆ.

ನಟ ಮಾರ್ಚ್‌ನಲ್ಲಿ ಚಿತ್ರತಂಡವನ್ನು ಸೇರಲು ತಯಾರಿ ನಡೆಸುತ್ತಿದ್ದಾರೆ ವರದಿ ತಿಳಿಸಿದೆ. ಯಶ್‌ ಚಿತ್ರದಲ್ಲಿ ಯಶ್‌ ʼರಾವಣʼನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ʼರಾಮಾಯಣʼ ಎರಡು ಭಾಗಗಳಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿದೆ.  2026ರ ದೀಪಾವಳಿಗೆ ʼರಾಮಾಯಣ ಭಾಗ 1ʼ, 2027ರ ದೀಪಾವಳಿಗೆ ʼರಾಮಾಯಣ ಭಾಗ 2ʼ  ಎಂದು ಚಿತ್ರತಂಡ ಹೇಳಿದೆ.

ಸದ್ಯ ಯಶ್‌ ʼಟಾಕ್ಸಿಕ್‌ʼ (Toxic Movie) ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಯಶ್‌ ಹುಟ್ಟುಹಬ್ಬಕ್ಕೆ  ಬರ್ತ್‌ ಡೇ ಪೀಕ್‌ ಟೀಸರ್‌ ರಿಲೀಸ್‌ ಆಗಿತ್ತು.

ಟಾಪ್ ನ್ಯೂಸ್

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

10(1

Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.